, : ವಿಜಯನಗರ ಜಿಲ್ಲೆಯಲ್ಲಿ ಇಳಿಕೆಯಾದ, ಶಿವಮೊಗ್ಗದಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ಬೆಲೆ ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ.. 28th 2022:ಕಚ್ಚಾ ತೈಲ ಬೆಲೆಯಲ್ಲಿ ( ) ಸಾಕಷ್ಟು ವ್ಯತ್ಯಾಸವಾಗುತ್ತಿದ್ದರೂ ರಾಷ್ಟ್ರ ರಾಜಧಾನಿ ದೆಹಲಿ ( ), ಬೆಂಗಳೂರು () ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ (), ಡೀಸೆಲ್‌ () ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೂ, ಇತರೆಡೆ, ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ವ್ಯತ್ಯಾಸವಾಗುತ್ತಲೇ ಇರುತ್ತದೆ. ಇನ್ನು, ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಜನ ಸಾಮಾನ್ಯರ ಮೇಲೆ, ಪ್ರಮುಕವಾಗಿ ವಾಹನ ಸವಾರರ ಮೇಲೆ ಪರಿಣಾಮ ಬೀರುವುದರಿಂದ ಹಲವರು ದಿನನಿತ್ಯ ಇದನ್ನು ಪರಿಶೀಲಿಸುತ್ತಾರೆ. ಇನ್ನೊಂದೆಡೆ, ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ - ಇಳಿಕೆಯಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಹೀಗಿದೆ ನೋಡಿ.. ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು: ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು: