, : ಹಲವು ಜಿಲ್ಲೆಗಳಲ್ಲಿ ಗಗನಕ್ಕೇರಿದ ಪೆಟ್ರೋಲ್‌, ಡೀಸೆಲ್‌ ಬೆಲೆ ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ.. 15th 2022:ಜಾಗತಿಕ ಕಚ್ಚಾ ತೈಲ ಬೆಲೆ ( ) ಸಾಕಷ್ಟು ಕುಸಿತ ಕಾಣುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ಪೆಟ್ರೋಲ್‌ (), ಡೀಸೆಲ್‌ () ಬೆಲೆ ಇಳಿಕೆ ಮಾಡುತ್ತಿಲ್ಲ. ಈ ಹಿನ್ನೆಲೆ, ರಾಷ್ಟ್ರ ರಾಜಧಾನಿ ದೆಹಲಿ ( ), ಬೆಂಗಳೂರು () ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ , ಡೀಸೆಲ್‌ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗುತ್ತಿಲ್ಲ. ಆದರೂ, ಇತರೆಡೆ, ದೇಶದ ಹಲವೆಡೆ ಇಂಧನ ದರ ( ) ಪ್ರತಿದಿನ ಬೆಳಗ್ಗೆ 6 ಗಂಟೆಗೆ ವ್ಯತ್ಯಾಸವಾಗುತ್ತಲೇ ಇರುತ್ತದೆ. ಇದೇ ರೀತಿ, ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ. ಪ್ರಸ್ತುತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 1 ಲೀಟರ್ ಪೆಟ್ರೋಲ್​ ಅನ್ನು 101.94 ರೂ. ಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್​ ಅನ್ನು 87.89 ರೂ. ಗೆ ಮಾರಾಟ ಮಾಡಲಾಗುತ್ತಿದೆ. ಇದೇ ರೀತಿ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.. ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು: ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು: