, : ಬೆಳಗಾವಿಯಲ್ಲಿ ಹೆಚ್ಚಾದ, ಉತ್ತರ ಕನ್ನಡದಲ್ಲಿ ಇಳಿಕೆಯಾದ ಪೆಟ್ರೋಲ್‌ ಡೀಸೆಲ್‌ ಬೆಲೆ.. ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ.. 11th 2022:ಪೆಟ್ರೋಲ್‌ (), ಡೀಸೆಲ್‌ () ಬೆಲೆ ಏರಿಕೆ ವಾಹನ ಸವಾರರ ಮೇಲೆ ಮಾತ್ರ ಅಲ್ಲ ಅನೇಕ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೇಲೂ ಪರಿಣಾಮ ಬೀರುತ್ತದೆ. ಈ ಹಿನ್ನೆಲೆ ಹಲವರು ಪ್ರತಿದಿನ ಇಂಧನ ದರವನ್ನು ( ) ಚೆಕ್‌ ಮಾಡ್ತಾರೆ. ಕಚ್ಚಾ ತೈಲ ಬೆಲೆಯಲ್ಲಿ ( ) ಸಾಕಷ್ಟು ಇಳಿಕೆಯಾಗಿದ್ದರೂ ರಾಷ್ಟ್ರ ರಾಜಧಾನಿ ನವದೆಹಲಿ, ರಾಜ್ಯ ರಾಜಧಾನಿ ಬೆಂಗಳೂರು (), ಚೆನ್ನೈ, ಮುಂಬೈ, ಕೋಲ್ಕತ್ತ ಸೇರಿ ಹಲವು ಪ್ರಮುಖ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೂ, ದೇಶದ ಇತರೆಡೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರದಲ್ಲಿ ವ್ಯತ್ಯಾಸ ಉಂಟಾಗುತ್ತಿದೆ. ರಾಜ್ಯದಲ್ಲೂ ನಗರಗಳು, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಸಾಮಾನ್ಯವಾಗಿ ಏರುಪೇರು ಉಂಟಾಗುತ್ತಿದೆ. ನೀವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು ಅಂತ ತಿಳ್ಕೋಬೇಕಾ..? ಇಲ್ಲಿದೆ ವಿವರ.. ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು: ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು: