, : ಉತ್ತರ ಕನ್ನಡದಲ್ಲಿ ಇಳಿಕೆಯಾದ ಪೆಟ್ರೋಲ್‌ ಡೀಸೆಲ್‌ ಬೆಲೆ ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ.. 3rd 2022:ಕಚ್ಚಾ ತೈಲ ಬೆಲೆಯಲ್ಲಿ ( ) ಸಾಕಷ್ಟು ಇಳಿಕೆಯಾಗಿದ್ದರೂ ರಾಷ್ಟ್ರ ರಾಜಧಾನಿ ನವದೆಹಲಿ, ರಾಜ್ಯ ರಾಜಧಾನಿ ಬೆಂಗಳೂರು (), ಚೆನ್ನೈ, ಮುಂಬೈ, ಕೋಲ್ಕತ್ತ ಸೇರಿ ಹಲವು ಪ್ರಮುಖ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೂ, ದೇಶದ ಇತರೆಡೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರದಲ್ಲಿ ವ್ಯತ್ಯಾಸ ಉಂಟಾಗುತ್ತಿದೆ. ಇನ್ನು, ಪೆಟ್ರೋಲ್‌ (), ಡೀಸೆಲ್‌ () ಬೆಲೆ ಏರಿಕೆ ವಾಹನ ಸವಾರರ ಮೇಲೆ ಮಾತ್ರ ಅಲ್ಲ ಅನೇಕ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೇಲೂ ಪರಿಣಾಮ ಬೀರುತ್ತದೆ. ಈ ಹಿನ್ನೆಲೆ ಹಲವರು ಪ್ರತಿದಿನ ಇಂಧನ ದರವನ್ನು ( ) ಚೆಕ್‌ ಮಾಡ್ತಾರೆ. ರಾಜ್ಯದಲ್ಲೂ ನಗರಗಳು, ಜಿಲ್ಲಾ ಕೇಂದ್ರಗಳು ಸೇರಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಸಾಮಾನ್ಯವಾಗಿ ಏರುಪೇರು ಉಂಟಾಗುತ್ತಿದೆ. ನೀವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು ಅಂತ ತಿಳ್ಕೋಬೇಕಾ..? ಇಲ್ಲಿದೆ ವಿವರ.. ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು: ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು: