, : ರಾಯಚೂರಿನಲ್ಲಿ ಇಳಿಕೆ, ಚಿತ್ರದುರ್ಗದಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ದರ ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ.. 28th 2022: ಪೆಟ್ರೋಲ್‌ () ಬೆಲೆ ಏರಿಕೆ ವಾಹನ ಸವಾರರ ಮೇಲೆ ಪರಿಣಾಮ ಬೀರುತ್ತದೆ. ಇನ್ನು, ಡೀಸೆಲ್‌ () ದರ ಹೆಚ್ಚಾದರಂತೂ ಹಲವು ದಿನಬಳಕೆ ಹಾಗೂ ಅಗತ್ಯ ವಸ್ತುಗಳ ಬೆಲೆಯೂ ದುಬಾರಿಯಾಗುತ್ತದೆ. ಈ ಹಿನ್ನೆಲೆ ಹಲವರು ಪ್ರತಿದಿನ ಇಂಧನ ದರವನ್ನು ಪರಿಶೀಲಿಸುತ್ತಾರೆ. ಕಚ್ಚಾ ತೈಲ ಬೆಲೆಯಲ್ಲಿ ಸಾಕಷ್ಟು ವ್ಯತ್ಯಾಸವಾಗುತ್ತಿದ್ದರೂ, ರಾಷ್ಟ್ರ ರಾಜಧಾನಿ ನವದೆಹಲಿ, ರಾಜ್ಯ ರಾಜಧಾನಿ ಬೆಂಗಳೂರು (), ಚೆನ್ನೈ, ಮುಂಬೈ, ಕೋಲ್ಕತ್ತ ಸೇರಿ ಹಲವು ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ , ಡೀಸೆಲ್‌ ಬೆಲೆಯಲ್ಲಿ 6 ತಿಂಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೂ, ದೇಶದ ಇತರೆಡೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರದಲ್ಲಿ ವ್ಯತ್ಯಾಸ ಉಂಟಾಗುತ್ತಿದೆ. ರಾಜ್ಯದಲ್ಲೂ ನಗರಗಳು, ಜಿಲ್ಲಾ ಕೇಂದ್ರಗಳು ಸೇರಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಸಾಮಾನ್ಯವಾಗಿ ಏರುಪೇರು ಉಂಟಾಗುತ್ತಿದೆ. ನೀವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು ಅಂತ ತಿಳ್ಕೋಬೇಕಾ..? ಇಲ್ಲಿದೆ ವಿವರ.. ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು: ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು: