, : ಭಾನುವಾರ ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ವಿವರ ಹೀಗಿದೆ.. ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ.. 27th 2022:ಎಲೆಕ್ಟ್ರಿಕ್‌, ಬಯೋ ಇಂಧನವನ್ನು ಹಲವರು ಬಳಕೆ ಮಾಡುತ್ತಿದ್ದರೂ ಪೆಟ್ರೋಲ್‌ (), ಡೀಸೆಲ್‌ () ಬಳಕೆ ಹೆಚ್ಚಾಗ್ತಾನೇ ಇದೆ. ಈ ಹಿನ್ನೆಲೆ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ಪರಿಣಾಮ ಬೀರುವುದರಿಂದ ಹಲವರು ಪ್ರತಿದಿನ ಇಂಧನ ದರ ಚೆಕ್‌ ಮಾಡ್ತಾರೆ. ಇನ್ನು, ರಾಷ್ಟ್ರ ರಾಜಧಾನಿ ನವದೆಹಲಿ, ರಾಜ್ಯ ರಾಜಧಾನಿ ಬೆಂಗಳೂರು (), ಚೆನ್ನೈ, ಮುಂಬೈ, ಕೋಲ್ಕತ್ತ ಸೇರಿ ಹಲವು ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ , ಡೀಸೆಲ್‌ ಬೆಲೆಯಲ್ಲಿ ಹಲವು ತಿಂಗಳುಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೂ, ದೇಶದ ಇತರೆಡೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರದಲ್ಲಿ ವ್ಯತ್ಯಾಸ ಉಂಟಾಗುತ್ತಿದೆ. ರಾಜ್ಯದಲ್ಲೂ ನಗರಗಳು, ಜಿಲ್ಲಾ ಕೇಂದ್ರಗಳು ಸೇರಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಸಾಮಾನ್ಯವಾಗಿ ಏರುಪೇರು ಉಂಟಾಗುತ್ತಿದೆ. ನೀವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು ಅಂತ ತಿಳ್ಕೋಬೇಕಾ..? ಇಲ್ಲಿದೆ ವಿವರ.. ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು: ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು: