: ಬೆಂಗಳೂರಲ್ಲಿ ಮತ್ತೆ ಏರಿಕೆಯಾದ ಬಂಗಾರದ ದರ; ಬೆಳ್ಳಿಯೂ ದುಬಾರಿ..! ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಬಗ್ಗೆ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 14th 2022:ಮಹಿಳೆಯರು ಸಾಮಾನ್ಯವಾಗಿ ಆಭರಣ () ಪ್ರಿಯರಾಗಿದ್ದು, ಈ ಹಿನ್ನೆಲೆ ಆಭರಣಗಳ ಖರೀದಿ, ವಹಿವಾಟು ಹೆಚ್ಚಿರುತ್ತದೆ. ಅಲ್ಲದೆ, ಚಿನ್ನ (), ಬೆಳ್ಳಿ () ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಅರಳುತ್ತದೆ. ಈ ಹಿನ್ನೆಲೆ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ಹಾಗೂ, ದೇಶದಲ್ಲಿ ಜನಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಹೆಚ್ಚಿರುವಂತೆ, ಆಭರಣ ಪ್ರಿಯರ ಸಂಖ್ಯೆ ಹೆಚ್ಚೇ ಇದೆ. ಈ ಹಿನ್ನೆಲೆ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ಬೆಂಗಳೂರಿನಲ್ಲಿ ಬಂಗಾರದ ದರ ಮತ್ತೆ ಏರಿಕೆಯಾಗಿದ್ದರೆ, ದೇಶದ ಬಹುತೇಕ ಕಡೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಇನ್ನೊಂದೆಡೆ, ಬೆಂಗಳೂರಲ್ಲಿ ಬೆಳ್ಳಿ ದರ ಹೆಚ್ಚಾಗಿದ್ದರೆ, ದೇಶದ ಇತರೆಡೆಯಲ್ಲಿ ಎಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದಿನ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ಚಿಕ್ಕಮಗಳೂರಲ್ಲಿ ಹೆಚ್ಚಾದ, ಚಿತ್ರದುರ್ಗದಲ್ಲಿ ಇಳಿಕೆಯಾದ ಪೆಟ್ರೋಲ್‌, ಡೀಸೆಲ್‌ ಬೆಲೆ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,82924 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,267 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,63224 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 42,136 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 48,29024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,670 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,82,90024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,26,700 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,290 ರೂ. ಆಗಿದ್ದು, ನಿನ್ನೆಗಿಂತ ದರ ಏರಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 49,010, ರೂ. 48,260, ರೂ. 48,260 ಇದ್ದು, ನಿನ್ನೆ ಸಹ ಇದೇ ಬೆಲೆ ಇತ್ತು. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಸೋಮವಾರ 48,360 ರೂ. ಆಗಿದ್ದು, ನಿನ್ನೆಯ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಂತೆ, ಬೆಳ್ಳಿ ದರದಲ್ಲೂ ವ್ಯತ್ಯಾಸವಾಗಿಲ್ಲ. ಆದರೆ, ಬೆಂಗಳೂರಿನಲ್ಲಿ ಬೆಲೆ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 677, ರೂ. 6,770 ಹಾಗೂ ರೂ. 67,700 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 67,700 ಆಗಿದ್ದರೆ, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 61,700, ಕೋಲ್ಕತ್ತದಲ್ಲಿ ರೂ. 61,700 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 61,700 ಆಗಿದೆ. ನಿನ್ನೆ ಸಹ ಇದೇ ಬೆಲೆ ಇತ್ತು.