: ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಇಳಿಕೆಯಾಯ್ತು ಚಿನ್ನ, ಬೆಳ್ಳಿ ದರ ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಬಗ್ಗೆ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 3rd 2022:ದೇಶದಲ್ಲಿ ಜನಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಸಾಮಾನ್ಯವಾಗಿ ಹೆಚ್ಚೇ ಇದೆ. ಇದರಿಂದ ಆಭರಣಗಳ () ಖರೀದಿ, ವಹಿವಾಟು ಹೆಚ್ಚಿರುತ್ತದೆ. ಅಲ್ಲದೆ, ಚಿನ್ನ (), ಬೆಳ್ಳಿ () ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಅರಳುತ್ತದೆ. ಈ ಹಿನ್ನೆಲೆ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ಬೆಂಗಳೂರು ಸೇರಿ ದೇಶಾದ್ಯಂತ ಬಂಗಾರದ ದರದಲ್ಲಿ ಕಡಿಮೆಯಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಸಹ ಇಳಿಕೆಯಾಗಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ಇಂದು ನಿಮ್ಮ ಊರಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,67524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,100 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,40024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,800 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,75024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,000 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,67,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,10,000 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,750 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಕಡಿಮೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 47,150, ರೂ. 46,700, ರೂ. 46,700 ಇದ್ದು, ನಿನ್ನೆಯ ದರಕ್ಕಿಂತ ಕಡಿಮೆಯಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಬುಧವಾರ 46,850 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಇಳಿಕೆಯಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಸಹ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಇಳಿಕೆಯಾಗಿದ್ದು, ಅದೇ ರೀತಿ ಬೆಳ್ಳಿ ದರದಲ್ಲಿ ಸಹ ಕಡಿಮೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 640, ರೂ. 6,400 ಹಾಗೂ ರೂ. 64,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 64,00 ಆಗಿದ್ದರೆ, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 58,100, ಕೋಲ್ಕತ್ತದಲ್ಲಿ ರೂ. 58,100 ಹಾಗೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 58,100 ಆಗಿದ್ದು, ನಿನ್ನೆಗಿಂತ ದರ ಕಡಿಮೆ ಇದೆ.