: ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಬೆಂಗಳೂರಲ್ಲಿ ಇಳಿಕೆಯಾದ ಚಿನ್ನ, ಬೆಳ್ಳಿ ದರ ನೀವು ಇಂದು ಚಿನ್ನ, ಬೆಳ್ಳಿ ಆಭರಣ ಖರೀದಿ ಮಾಡುತ್ತೀರಾ. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 18th 2022:ಕಳೆದೊಂದು ವಾರದಿಂದ ಚಿನ್ನ (), ಬೆಳ್ಳಿ () ದರದಲ್ಲಿ ಭಾರಿ ಇಳಿಕೆಯಾಗುತ್ತಿದೆ. ಸೋಮವಾರ ದರ ಹೆಚ್ಚಾಗಿದ್ದರೂ ಸಹ, ಇಂದು ಮತ್ತೆ ದರ ಇಳಿಕೆಯಾಗಿದೆ. ದೇಶದಲ್ಲಿ ಜನಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಸಾಮಾನ್ಯವಾಗಿ ಹೆಚ್ಚೇ ಇದೆ. ಇದರಿಂದ ಆಭರಣಗಳ ಖರೀದಿ, ವಹಿವಾಟು ಹೆಚ್ಚಿರುತ್ತದೆ. ಹಾಗೂ, ಮಹಿಳೆಯರಿಗೆ ಆಭರಣವೆಂದರೆ () ಅಚ್ಚುಮೆಚ್ಚು.ಇನ್ನು, ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ ಎಂಬ ಬಗಗೆ ತಿಳ್ಖೋಬೇಕಾ.. ನೋಡೋಣ ಬನ್ನಿ.. ಇಂದು ಬೆಂಗಳೂರು ಸೇರಿ ದೇಶಾದ್ಯಂತ ಬಂಗಾರದ ದರದಲ್ಲಿ ಇಳಿಕೆಯಾಗಿದೆ. ಅದೇ ರೀತಿ, ಬೆಳ್ಳಿ ಬೆಲೆಯಲ್ಲಿ ಸಹ ದೇಶಾದ್ಯಂತ ಕಡಿಮೆಯಾಗಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ..ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,64724 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,071 ಇದನ್ನು ಓದಿ:, : ನಿಮ್ಮ ಊರಲ್ಲಿ ಇಂದಿನ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ.. ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,17624 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,568 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,47024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,710 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,64,70024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,07,100 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,470 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಕಡಿಮೆಯಾಗಿದೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,050, ರೂ. 46,420, ರೂ. 46,420 ಇದ್ದು, ನಿನ್ನೆಯ ದರಕ್ಕಿಂತ ಕಡಿಮೆಯಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಮಂಗಳವಾರ 46,570 ರೂ. ಆಗಿದ್ದು, ಬೆಲೆ ಅಗ್ಗವಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಕಡಿಮೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಇಳಿಕೆಯಾಗಿದ್ದು, ಅದೇ ರೀತಿ ದೇಶದಲ್ಲೆಡೆ ಬೆಳ್ಳಿ ಬೆಲೆ ಕಡಿಮೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 566, ರೂ. 5,660 ಹಾಗೂ ರೂ. 56,600 ಗಳಾಗಿವೆ. ಇನ್ನು, ಮೆಟ್ರೋ ಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 61,800 ಆಗಿದ್ದರೆ, ಮುಂಬೈನಲ್ಲಿ ರೂ. 55,300 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 56,600 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 56,600 ಆಗಿದೆ.