: ಆಭರಣ ಪ್ರಿಯರಿಗೆ ಶುಭ ಸುದ್ದಿ: ಮತ್ತಷ್ಟು ಇಳಿಕೆಯಾದ ಬಂಗಾರ, ಬೆಳ್ಳಿ ದರ ನೀವು ಇಂದು ಚಿನ್ನ, ಬೆಳ್ಳಿ ಆಭರಣ ಖರೀದಿ ಮಾಡುತ್ತೀರಾ. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 12th 2022:ಭಾರತದಲ್ಲಿ ಆಭರಣ ಖರೀದಿ ಸಾಮಾನ್ಯವಾಗಿ ಹೆಚ್ಚಾಗಿರುತ್ತದೆ. ಏಕೆಂದರೆ ದೇಶದ ಮಹಿಳೆಯರಿಗೆ ಬಂಗಾರ, ಬೆಳ್ಳಿ, ವಜ್ರ, ಪ್ಲಾಟಿನಂ ಅಂದ್ರೆ ಅಚ್ಚುಮೆಚ್ಚು. ಇವುಗಳ ಬೆಲೆ ಇಳಿಯಾದರಂತೂ ಅವರ ಮೊಗದಲ್ಲಿ ನಗು ಅರಳುತ್ತದೆ. ಇನ್ನು, ದೇಶದಲ್ಲಿ ಜನಸಂಖ್ಯೆ ಹೆಚ್ಚಿರುವಂತೆ ಆಭರಣ () ಪ್ರಿಯರ ಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಸಾಮಾನ್ಯವಾಗಿ ಹೆಚ್ಚೇ ಇದೆ. ಇತ್ತೀಚೆಗೆ ಕೆಲ ದಿನಗಳಿಂದ ಬಂಗಾರ () , ಬೆಳ್ಳಿ () ದರದಲ್ಲಿ ತೀವ್ರ ವ್ಯತ್ಯಾಸವಾಗುತ್ತಿದೆ ಹಾಗಾದ್ರೆ, ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ನೋಡೋಣ ಬನ್ನಿ.. ಇಂದು ಬೆಂಗಳೂರು ಸೇರಿ ದೇಶಾದ್ಯಂತ ಬಂಗಾರದ ದರದಲ್ಲಿ ಇಳಿಕೆಯಾಗಿದೆ. ಅದೇ ರೀತಿ, ಬೆಳ್ಳಿ ಬೆಲೆಯಲ್ಲಿ ಸಹ ದೇಶಾದ್ಯಂತ ಕಡಿಮೆಯಾಗಿದೆ. ಇಂದಿನ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ:, : ನಿಮ್ಮ ನಗರಗಳಲ್ಲಿ ಇಂದಿನ ಪೆಟ್ರೋಲ್‌, ಡೀಸೆಲ್‌ ಬೆಲೆ ವಿವರ ಹೀಗಿದೆ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,67024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,095 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,36024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,760 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,70024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,950 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,67,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,09,500 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,700 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಕಡಿಮೆಯಾಗಿದೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,300, ರೂ. 46,650, ರೂ. 46,650 ಇದ್ದು, ನಿನ್ನೆಯ ದರಕ್ಕಿಂತ ಇಳಿಕೆಯಾಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಸೋಮವಾರ 46,800 ರೂ. ಆಗಿದ್ದು, ಬೆಲೆ ಇಳಿಕೆಯಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಸಹ ಕಡಿಮೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಇಳಿಕೆಯಾಗಿದ್ದು, ಅದೇ ರೀತಿ ದೇಶದಲ್ಲೆಡೆ ಬೆಳ್ಳಿ ಬೆಲೆ ಸಹ ಕಡಿಮೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 630, ರೂ. 6,300 ಹಾಗೂ ರೂ. 63,000 ಗಳಾಗಿವೆ. ಇನ್ನು, ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 63,000 ಆಗಿದ್ದರೆ, ಮುಂಬೈನಲ್ಲಿ ರೂ. 58,500 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 58,500 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 58,500 ಆಗಿದೆ.