, : ಇಂದು ನಿಮ್ಮ ಊರಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಹೇಗಿದೆ ನೋಡಿ.. ಕಚ್ಚಾ ತೈಲ ಬೆಲೆಯಲ್ಲಿ ದಿನೇ ದಿನೇ ವ್ಯತ್ಯಾಸವಾಗುತ್ತಿರುತ್ತದೆ. ಇದೇ ರೀತಿ, ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ - ಇಳಿಕೆಯಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ.. 10th 2022:ಕಚ್ಚಾ ತೈಲ ಬೆಲೆ ( ) ಬೆಲೆ ಸಾಕಷ್ಟು ಇಳಿಕೆಯಾಗಿದ್ದರೂ ಪೆಟ್ರೋಲ್‌ (), ಡೀಸೆಲ್‌ () ಬೆಲೆ ಇಳಿಕೆಯಾಗುತ್ತಿಲ್ಲ. ಮೇ ತಿಂಗಳಲ್ಲಿ ಕೇಂದ್ರ ಸರ್ಕಾರ ಇಂಧನದ ಮೇಲೆ ಅಬಕಾರಿ ಸುಂಕ ಕಡಿತಗೊಳಿಸಿದ ನಂತರ ರಾಷ್ಟ್ರ ರಾಜಧಾನಿ ನವದೆಹಲಿ, ರಾಜ್ಯ ರಾಜಧಾನಿ ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ್ತ ಸೇರಿ ಹಲವು ಪ್ರಮುಖ ನಗರಗಳಲ್ಲಿ ಇಂಧನ ದರದಲ್ಲಿ ( ) ವ್ಯತ್ಯಾಸವಾಗುತ್ತಿಲ್ಲ. ಆದರೂ, ದೇಶದ ಇತರೆಡೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರದಲ್ಲಿ ಬದಲಾಗುತ್ತಿರುತ್ತದೆ. ರಾಜ್ಯದಲ್ಲೂ ನಗರಗಳು, ಜಿಲ್ಲಾ ಕೇಂದ್ರಗಳು ಸೇರಿ ಪ್ರತಿದಿನ ಇಂಧನ ಬೆಲೆಯಲ್ಲಿ ಏರಿಕೆ - ಇಳಿಕೆ ಕಂಡುಬರುತ್ತಿದೆ. ಹಲವರಿಗೆ ಪೆಟ್ರೋಲ್‌, ಡೀಸೆಲ್‌ ಬೆಲೆಯನ್ನು ನಿತ್ಯ ಚೆಕ್‌ ಮಾಡೋ ಅಭ್ಯಾಸವಿರುತ್ತದೆ. ಅದೇ ರೀತಿ, ನೀವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು ಅಂತ ತಿಳ್ಕೋಬೇಕಾ..? ಇಲ್ಲಿದೆ ವಿವರ..ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:ಬಾಗಲಕೋಟೆ - ರೂ. 102.33ಬೆಂಗಳೂರು - ರೂ. 101.94ಬೆಂಗಳೂರು ಗ್ರಾಮಾಂತರ - ರೂ. 101.58ಬೆಳಗಾವಿ - ರೂ. 102.34ಬಳ್ಳಾರಿ - ರೂ. 103.90ಬೀದರ್ - ರೂ. 103.27ವಿಜಯಪುರ - ರೂ. 101.72ಚಾಮರಾಜನಗರ - ರೂ. 101.93ಚಿಕ್ಕಬಳ್ಳಾಪುರ - ರೂ. 101.83ಚಿಕ್ಕಮಗಳೂರು - ರೂ. 102.92ಚಿತ್ರದುರ್ಗ - ರೂ. 102.73ದಕ್ಷಿಣ ಕನ್ನಡ - ರೂ. 101.47ದಾವಣಗೆರೆ - ರೂ. 103.57ಧಾರವಾಡ - ರೂ. 101.99ಗದಗ - ರೂ. 102.19ಕಲಬುರಗಿ - ರೂ. 102.13ಹಾಸನ - ರೂ. 102.03ಹಾವೇರಿ - ರೂ. 102.47ಕೊಡಗು - ರೂ. 103.32ಕೋಲಾರ - ರೂ. 101.87ಕೊಪ್ಪಳ - ರೂ. 102.86ಮಂಡ್ಯ - ರೂ. 101.88ಮೈಸೂರು - ರೂ. 102.17ರಾಯಚೂರು - ರೂ. 101.97ರಾಮನಗರ - ರೂ. 102.25ಶಿವಮೊಗ್ಗ - ರೂ. 103.43ತುಮಕೂರು - ರೂ. 102.26ಉಡುಪಿ - ರೂ. 101.92ಉತ್ತರ ಕನ್ನಡ - ರೂ. 103.01ಯಾದಗಿರಿ - ರೂ. 102.79 ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು:ಬಾಗಲಕೋಟೆ - ರೂ. 88.27ಬೆಂಗಳೂರು - ರೂ. 87.89ಬೆಂಗಳೂರು ಗ್ರಾಮಾಂತರ - ರೂ. 87.57ಬೆಳಗಾವಿ - ರೂ. 88.28ಬಳ್ಳಾರಿ - ರೂ. 89.68ಬೀದರ್ - ರೂ. 89.11ವಿಜಯಪುರ - ರೂ. 87.71ಚಾಮರಾಜನಗರ - ರೂ. 87.88ಚಿಕ್ಕಬಳ್ಳಾಪುರ - ರೂ. 87.80ಚಿಕ್ಕಮಗಳೂರು - ರೂ. 88.48ಚಿತ್ರದುರ್ಗ - ರೂ. 88.44ದಕ್ಷಿಣ ಕನ್ನಡ - ರೂ. 87.43ದಾವಣಗೆರೆ - ರೂ. 89.20ಧಾರವಾಡ - ರೂ. 87.96ಗದಗ - ರೂ. 88.14ಕಲಬುರಗಿ - ರೂ. 88.09ಹಾಸನ - ರೂ. 87.81ಹಾವೇರಿ - ರೂ. 88.40ಕೊಡಗು - ರೂ. 88.98ಕೋಲಾರ - ರೂ. 87.83ಕೊಪ್ಪಳ - ರೂ. 88.75ಮಂಡ್ಯ - ರೂ. 87.84ಮೈಸೂರು - ರೂ. 88.10ರಾಯಚೂರು - ರೂ. 87.96ರಾಮನಗರ - ರೂ. 88.17ಶಿವಮೊಗ್ಗ - ರೂ. 89.15ತುಮಕೂರು - ರೂ. 88.18ಉಡುಪಿ - ರೂ. 87.84ಉತ್ತರ ಕನ್ನಡ - ರೂ. 88.80ಯಾದಗಿರಿ - ರೂ. 88.68