: ಬೆಂಗಳೂರಲ್ಲಿ ಹೆಚ್ಚಾದ ಚಿನ್ನದ ಬೆಲೆ; ಬೆಳ್ಳಿ ದರ ಇಳಿಕೆ ನೀವು ಇಂದು ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡುತ್ತಿದ್ದೀರಾ. ಯಾವ್ಯಾವ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಬಗ್ಗೆ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 28th 2022:ಶುಭ ಸಮಾರಂಭಗಳು, ಮನೆಯಲ್ಲಿ ಹಬ್ಬ - ಹರಿದಿನ ಮುಂತಾದ ಸಂಭ್ರಮಗಳಿಗೆ ಆಭರಣ () ಧರಿಸುವುದು ಸಾಮಾನ್ಯ. ಭಾರತದಲ್ಲಂತೂ ಆಭರಣ ಪ್ರಿಯರ ಸಂಖ್ಯೆ ಹಾಗೂ ಶುಭ ಸಮಾರಂಭಗಳ ಸಂಖ್ಯೆ ಹೆಚ್ಚೇ ಇರುತ್ತದೆ. ಈ ಹಿನ್ನೆಲೆ ಆಭರಣಗಳ ವಹಿವಾಟು ಸಹ ಹೆಚ್ಚಿರುತ್ತದೆ. ಪ್ರತಿನಿತ್ಯ ಬಂಗಾರ () , ಬೆಳ್ಳಿ () ದರ ಏರಿಕೆಯಾಗುತ್ತದೋ, ಇಳಿಕೆಯಾಗುತ್ತದೋ ಎಂಬುದನ್ನು ನೋಡುವ ಕುತೂಹಲ ಹಲವರಿಗೆ ಇರುತ್ತದೆ. ಅಲ್ಲದೆ, ನೀವು ಇಂದು ಬಂಗಾರ, ಬೆಳ್ಳಿ ಆಭರಣಗಳನ್ನು ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದ್ರೆ, ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ನೋಡೋಣ ಬನ್ನಿ.. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ ಬಂಗಾರದ ದರದಲ್ಲಿ ಏರಿಕೆಯಾಗಿದೆ. ಆದರೆ, 24 ಕ್ಯಾರಟ್‌ ಬಂಗಾರದ ದರದಲ್ಲಿ ದೇಶದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹಾಗೆ, ದೇಶಾದ್ಯಂತ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಇಂದಿನ ಬೆಲೆ ವಿವರ ಹೀಗಿದೆ..ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,58624 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,002 ಇದನ್ನು ಓದಿ:, : ಶಿವಮೊಗ್ಗದಲ್ಲಿ ಹೆಚ್ಚಾದ, ಉತ್ತರ ಕನ್ನಡದಲ್ಲಿ ಇಳಿಕೆಯಾದ ಪೆಟ್ರೋಲ್‌, ಡೀಸೆಲ್‌ ಬೆಲೆ ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 36,66824 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,016 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 45,86024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,020 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,58,60024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,00,200 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 45,860 ರೂ. ಇದ್ದು, ನಿನ್ನೆಗಿಂತ ಹೆಚ್ಚಾಗಿದೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 46,250, ರೂ. 45,800, ರೂ. 45,800 ಇದ್ದು, ಯಥಾಸ್ಥಿತಿ ಕಾಯ್ದುಕೊಂಡಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಗುರುವಾರ 45,950 ರೂ. ಆಗಿದ್ದು, ನಿನ್ನೆಯ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದ ಹಲವು ನಗರಗಳಲ್ಲಿ ಇಂದು ಬಂಗಾರದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಆದರೆ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಇದೇ ರೀತಿ, ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸಹ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 600, ರೂ. 6,000 ಹಾಗೂ ರೂ. 60,000 ಗಳಾಗಿವೆ. ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 60,000 ಆಗಿದ್ದರೆ, ಮುಂಬೈನಲ್ಲಿ ರೂ. 55,000 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 55,000 ಬೆಲೆ ಇದೆ. ಹಾಗೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 55,000 ರೂ. ಇದೆ.