; ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ವಿವರ ಇಲ್ಲಿದೆ ಹೆಣ್ಮಕ್ಕಳಿಗೆ ಚಿನ್ನವೆಂದರೆ ಅಚ್ಚುಮೆಚ್ಚು ಆದರೀಗ ಚಿನ್ನ ಹಾಗೂ ಬೆಳ್ಳಿ ದರ ಏರಿಕೆಯಾಗುತ್ತಿದ್ದು, ಚಿನ್ನ ಪ್ರಿಯರನ್ನು ನಿರಾಸೆಗೊಳಿಸಿದೆ. ಶುಭ ಕಾರ್ಯಗಳನ್ನಿಟ್ಟುಕೊಂಡವರು ಬೇರೆ ದಾರಿ ಇಲ್ಲದೇ ಚಿನ್ನ ಖರೀದಿಸುತ್ತಿದ್ದರೆ, ಇತ್ತ ಹೂಡಿಕೆಗಾಗಿ ಚಿನ್ನ ಖರೀದಿಸ ಹೊರಟವರು ತಮ್ಮ ಯೋಜನೆಯನ್ನು ಮುಂದಕ್ಕೆ ದೂಡುತ್ತಿದ್ದಾರೆ. ಬೆಂಗಳೂರು (ಜು.09):ಕೊರೋನಾ ಬಳಿಕ ಏರಿಕೆ ಹಾದಿ ಹಿಡಿದು, ದಾಖಲೆ ಸೃಷ್ಟಿಸಿದ್ದ ಚಿನ್ನದ ದರ ಪ್ರಕರಣಳು ಕುಸಿತಗೊಂಡಾಗ ಕೊಂಚ ಇಳಿಕೆ ಕಂಡಿತ್ತು. ಆದರೆ ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಮತ್ತೆ ಏರಿಕೆ ಕಂಡಿತ್ತು. ಇದು ಚಿನ್ನ ಕೊಳ್ಳಲು ತಯಾರಾದವರಿಗೆ ಶಾಕ್ ಕೊಟ್ಟಿತ್ತು. ಇದಾದ ಬಳಿಕ ಏರಿಕೆಗೆ ಕೊಂಚ ಬ್ರೇಕ್ ಬಿದ್ದಿದೆಯಾದರೂ ಚಿನ್ನ, ಬೆಳ್ಳಿ ದರ ಮಾತ್ರ ಇಳಿಕೆಯಾಗಿಲ್ಲ. ಹಾಗಾದ್ರೆ ಬೆಂಗಳೂರಿನಲ್ಲಿ ಇಂದು ಚಿನ್ನ ದರ ಎಷ್ಟಿದೆ? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ? ಇಲ್ಲಿದೆ ವಿವರ ಒಂದು ಗ್ರಾಂ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,68524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,111 ಎಂಟು ಗ್ರಾಂ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,48024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,8888 - : ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್‌ ಡೀಸೆಲ್‌ ಬೆಲೆ ಇಲ್ಲಿದೆ ಹತ್ತು ಗ್ರಾಂ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,85024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,110 ನೂರು ಗ್ರಾಂ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,68,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,11,110 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,880 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. ರೂ.46,850 ರೂ. 46,850 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,600 ರೂ. ಆಗಿದೆ. ಇನ್ನು 5 ವರ್ಷದಲ್ಲಿ ದೇಶದಲ್ಲಿ ಪೆಟ್ರೋಲ್‌ ನಿಷೇಧ: ಸಚಿವ ಇಂದಿನ ಬೆಳ್ಳಿ ದರನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 625, ರೂ. 6,250 ಹಾಗೂ ರೂ. 62,500 ಗಳಾಗಿವೆ.