: ಕ್ಲ್ಯಾಸಿಕ್ ಫೈರ್‌ ಸಿಸ್ಟಮ್ಸ್‌ನ ಬಸವರಾಜ್ ಕಲ್ಯಾಲ್‌ಗೆ ಕರ್ನಾಟಕ ಬಿಸ್ನೆಸ್ ಅವಾರ್ಡ್ :ಸುಮಾರು 18 ವರ್ಷಗಳಿಂದ ಫೈರ್‌ & ಸೇಫ್ಟಿ ಉಪಕರಣಗಳು ಹಾಗೂ ಇಂಡಸ್ಟ್ರೀಗಳಿಗೆ ಸಂಬಂಧಪಟ್ಟ ಸೇಫ್ಟಿ ಉಪಕರಣಗಳನ್ನು ಈ ಕಂಪನಿ ಉತ್ಪಾದಿಸುತ್ತಿದೆ. ಬೆಂಗಳೂರು (ಜು. 02):ಏಷ್ಯಾನೆಟ್ ಸುವರ್ಣನ್ಯೂಸ್ ( ) ಹಾಗೂ ಕನ್ನಡಪ್ರಭ ( ) ಸಾಧಕರನ್ನು ಗುರುತಿಸಿ ಸಮಾಜದ ನವೋದ್ಯಮಿಗಳಲ್ಲಿ ಸ್ಪೂರ್ತಿ ತುಂಬುವ ಕೈಂಕರ್ಯಕ್ಕೆ ಮುಂದಾಗಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಕರ್ನಾಟಕ ಬ್ಯುಸಿನೆಸ್ ಅವಾರ್ಡ್ ( ) ನೀಡಲಾಗುತ್ತಿದೆ.ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಅಪಾರವಾಗಿ ಶ್ರಮಿಸಿದವರನ್ನು ಗುರುತಿಸುವ ಕೆಲಸ ಮಾಡಲಾಗುತ್ತಿದೆ. ಹುಬ್ಬಳ್ಳಿಯ ನವೀನ್ ಮೀಡಿಯಾ ಸಲ್ಯೂಷನ್ಸ್ ಸಹಯೋಗದೊಂದಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಉತ್ತರ ಕರ್ನಾಟಕ ಆವೃತ್ತಿಯ ಈ ದಿನದ ವಿಜೇತರು ಕ್ಲ್ಯಾಸಿಕ್ ಫೈರ್‌ ಸಿಸ್ಟಮ್ಸ್‌ನ ಮುಖ್ಯಸ್ಥರಾದ ಬಸವರಾಜ್ ಕಲ್ಯಾಲ್‌.ಸುಮಾರು 18 ವರ್ಷಗಳಿಂದ ಫೈರ್‌ & ಸೇಫ್ಟಿ ಉಪಕರಣಗಳು ಹಾಗೂ ಇಂಡಸ್ಟ್ರೀಗಳಿಗೆ ಸಂಬಂಧಪಟ್ಟ ಸೇಫ್ಟಿ ಉಪಕರಣಗಳನ್ನು ಈ ಕಂಪನಿ ಉತ್ಪಾದಿಸುತ್ತಿದೆ. ಸುಮಾರು 12 ವರ್ಷಗಳಿಂದ ಈ ಕಂಪನಿ ಹುಬ್ಬಳ್ಳಿ ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಿಗೆ ಸೇವೆಯನ್ನು ನೀಡುತ್ತಿದೆ. ಕಂಪನಿಯ ಯಶೋಗಾಥೆಯ ಬಗ್ಗೆ ಸ್ವತಃ ಬಸವರಾಜ್ ಕಲ್ಯಾಲ್‌ ವಿವರಿಸಿದ್ದಾರೆ ಕೇಳಿಇದನ್ನೂ ನೋಡಿ:ಎಂಡಿಬ್ಲ್ಯೂಬಿ ಗ್ರೂಪ್‌ನ ರಮೇಶ್‌ ಬಾಫ್ನಗೆ ಕರ್ನಾಟಕ ಬಿಸ್ನೆಸ್ ಅವಾರ್ಡ್ ಬೆಂಗಳೂರು (ಜು. 02):ಏಷ್ಯಾನೆಟ್ ಸುವರ್ಣನ್ಯೂಸ್ ( ) ಹಾಗೂ ಕನ್ನಡಪ್ರಭ ( ) ಸಾಧಕರನ್ನು ಗುರುತಿಸಿ ಸಮಾಜದ ನವೋದ್ಯಮಿಗಳಲ್ಲಿ ಸ್ಪೂರ್ತಿ ತುಂಬುವ ಕೈಂಕರ್ಯಕ್ಕೆ ಮುಂದಾಗಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಕರ್ನಾಟಕ ಬ್ಯುಸಿನೆಸ್ ಅವಾರ್ಡ್ ( ) ನೀಡಲಾಗುತ್ತಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಅಪಾರವಾಗಿ ಶ್ರಮಿಸಿದವರನ್ನು ಗುರುತಿಸುವ ಕೆಲಸ ಮಾಡಲಾಗುತ್ತಿದೆ. ಹುಬ್ಬಳ್ಳಿಯ ನವೀನ್ ಮೀಡಿಯಾ ಸಲ್ಯೂಷನ್ಸ್ ಸಹಯೋಗದೊಂದಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಉತ್ತರ ಕರ್ನಾಟಕ ಆವೃತ್ತಿಯ ಈ ದಿನದ ವಿಜೇತರು ಕ್ಲ್ಯಾಸಿಕ್ ಫೈರ್‌ ಸಿಸ್ಟಮ್ಸ್‌ನ ಮುಖ್ಯಸ್ಥರಾದ ಬಸವರಾಜ್ ಕಲ್ಯಾಲ್‌. ಸುಮಾರು 18 ವರ್ಷಗಳಿಂದ ಫೈರ್‌ & ಸೇಫ್ಟಿ ಉಪಕರಣಗಳು ಹಾಗೂ ಇಂಡಸ್ಟ್ರೀಗಳಿಗೆ ಸಂಬಂಧಪಟ್ಟ ಸೇಫ್ಟಿ ಉಪಕರಣಗಳನ್ನು ಈ ಕಂಪನಿ ಉತ್ಪಾದಿಸುತ್ತಿದೆ. ಸುಮಾರು 12 ವರ್ಷಗಳಿಂದ ಈ ಕಂಪನಿ ಹುಬ್ಬಳ್ಳಿ ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಿಗೆ ಸೇವೆಯನ್ನು ನೀಡುತ್ತಿದೆ. ಕಂಪನಿಯ ಯಶೋಗಾಥೆಯ ಬಗ್ಗೆ ಸ್ವತಃ ಬಸವರಾಜ್ ಕಲ್ಯಾಲ್‌ ವಿವರಿಸಿದ್ದಾರೆ ಕೇಳಿ ಇದನ್ನೂ ನೋಡಿ:ಎಂಡಿಬ್ಲ್ಯೂಬಿ ಗ್ರೂಪ್‌ನ ರಮೇಶ್‌ ಬಾಫ್ನಗೆ ಕರ್ನಾಟಕ ಬಿಸ್ನೆಸ್ ಅವಾರ್ಡ್