: ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 60 ಸಾಧಕರಿಗೆ ಗೌರವ ಕರ್ನಾಟಕ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ‘ಸಹಕಾರ ರತ್ನ’ ಪ್ರಶಸ್ತಿಯನ್ನು ಸಹಕಾರಿ ರಂಗದಲ್ಲಿ ಸೇವೆ ಸಲ್ಲಿಸಿದ 60 ಸಾಧಕರಿಗೆ ನೀಡಿ ಗೌರವಿಸಲಾಯಿತು. ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಸಮಾರಂಭವನ್ನು ಸಿಎಂ ಬೊಮ್ಮಾಯಿಗೆ ಉದ್ಘಾಟಿಸಿದರು. ಬೆಂಗಳೂರು (ಮಾ. 20):ಕರ್ನಾಟಕ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ‘ಸಹಕಾರ ರತ್ನ’ ಪ್ರಶಸ್ತಿಯನ್ನು ಸಹಕಾರಿ ರಂಗದಲ್ಲಿ ಸೇವೆ ಸಲ್ಲಿಸಿದ 60 ಸಾಧಕರಿಗೆ ನೀಡಿ ಗೌರವಿಸಲಾಯಿತು. ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಸಮಾರಂಭವನ್ನು ಸಿಎಂ ಬೊಮ್ಮಾಯಿಗೆ ಉದ್ಘಾಟಿಸಿದರು. :ಮೃತರ ಕುಟುಂಬಕ್ಕೆ 50 ಸಾವಿರ ರೂ, ಗಾಯಾಳುಗಳಿಗೆ 10 ಸಾವಿರ ರೂ ಎಚ್‌ಡಿಕೆ ನೆರವುದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಘೋಷಿಸಿ ಗೌರವ ನಮನ ಸಲ್ಲಿಸಲಾಯಿತು. ಈ ಸಮಾರಂಭದಲ್ಲಿ ಸಚಿವರಾದ ಆರಗ ಜ್ಞಾನೇಂದ್ರ, ಆರ್ ಅಶೋಕ್, ಜಿ ಟಿ ದೇವೇಗೌಡ, ಎಸ್‌ ಟಿ ಸೋಮಶೇಖರ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು. ಬೆಂಗಳೂರು (ಮಾ. 20):ಕರ್ನಾಟಕ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ‘ಸಹಕಾರ ರತ್ನ’ ಪ್ರಶಸ್ತಿಯನ್ನು ಸಹಕಾರಿ ರಂಗದಲ್ಲಿ ಸೇವೆ ಸಲ್ಲಿಸಿದ 60 ಸಾಧಕರಿಗೆ ನೀಡಿ ಗೌರವಿಸಲಾಯಿತು. ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಸಮಾರಂಭವನ್ನು ಸಿಎಂ ಬೊಮ್ಮಾಯಿಗೆ ಉದ್ಘಾಟಿಸಿದರು. :ಮೃತರ ಕುಟುಂಬಕ್ಕೆ 50 ಸಾವಿರ ರೂ, ಗಾಯಾಳುಗಳಿಗೆ 10 ಸಾವಿರ ರೂ ಎಚ್‌ಡಿಕೆ ನೆರವು ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಘೋಷಿಸಿ ಗೌರವ ನಮನ ಸಲ್ಲಿಸಲಾಯಿತು. ಈ ಸಮಾರಂಭದಲ್ಲಿ ಸಚಿವರಾದ ಆರಗ ಜ್ಞಾನೇಂದ್ರ, ಆರ್ ಅಶೋಕ್, ಜಿ ಟಿ ದೇವೇಗೌಡ, ಎಸ್‌ ಟಿ ಸೋಮಶೇಖರ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.