- : ಪೆಟ್ರೋಲ್ ದರ ಸುಡುತ್ತೆ, ಚಿನ್ನ ಮುಟ್ಟೋಕಾಗಲ್ಲ, ಅಡುಗೆ ಎಣ್ಣೆಯಾಯ್ತು ದುಬಾರಿ! ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಗಣನೀಯವಾಗಿ ಏರಿಕೆಯಾಗುವುದು ನಿಶ್ಚಿತವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಗಣನೀಯವಾಗಿ ಏರಿಕೆಯಾಗುವುದು ನಿಶ್ಚಿತವಾಗಿದೆ. ಕಚ್ಚಾತೈಲದ ಬೆಲೆ ಏರಿರುವ ಪ್ರಮಾಣಕ್ಕೆ ದೇಸೀ ಮಾರುಕಟ್ಟೆಯಲ್ಲಿ ತೈಲ ಬೆಲೆಗಳನ್ನು ಸರಿದೂಗಿಸಬೇಕೆಂದರೆ ಪೆಟ್ರೋಲ್‌ ಹಾಗೂ ಡೀಸೆಲ್‌ನ ಪ್ರತಿ ಲೀಟರ್‌ಗೆ 15 ರು. ಏರಿಕೆಯಾಗಲಿದೆ ಎನ್ನಲಾಗಿದೆ.ಇನ್ನೊಂದೆಡೆ ಅಡುಗೆ ಎಣ್ಣೆ ದರ ಗಗನಕ್ಕೇರಿದೆ. ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ಖರೀದಿಗೆ ನಿರ್ಬಂಧ ವಿಧಿಸಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಗಣನೀಯವಾಗಿ ಏರಿಕೆಯಾಗುವುದು ನಿಶ್ಚಿತವಾಗಿದೆ. ಕಚ್ಚಾತೈಲದ ಬೆಲೆ ಏರಿರುವ ಪ್ರಮಾಣಕ್ಕೆ ದೇಸೀ ಮಾರುಕಟ್ಟೆಯಲ್ಲಿ ತೈಲ ಬೆಲೆಗಳನ್ನು ಸರಿದೂಗಿಸಬೇಕೆಂದರೆ ಪೆಟ್ರೋಲ್‌ ಹಾಗೂ ಡೀಸೆಲ್‌ನ ಪ್ರತಿ ಲೀಟರ್‌ಗೆ 15 ರು. ಏರಿಕೆಯಾಗಲಿದೆ ಎನ್ನಲಾಗಿದೆ. ಇನ್ನೊಂದೆಡೆ ಅಡುಗೆ ಎಣ್ಣೆ ದರ ಗಗನಕ್ಕೇರಿದೆ. ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ಖರೀದಿಗೆ ನಿರ್ಬಂಧ ವಿಧಿಸಲಾಗಿದೆ.