: ಚಿನ್ನ, ಬೆಳ್ಳಿ ದರಗಳು ಮತ್ತಷ್ಟು ಏರಿಕೆ, ಗ್ರಾಹಕರಿಗೆ ಹೆಚ್ಚಾಯ್ತು ಬಿಸಿ..! ದಿನ ಬಳಕೆ ವಸ್ತುಗಳು ಬೆಲೆ ಏರಿಕೆ, ಪೆಟ್ರೋಲ್, ಡಿಸೇಲ್‌ ಬೆಲೆ ಏರಿಕೆ ಬಿಸಿ ಜನ ಸಾಮಾನ್ಯರನ್ನು ತಟ್ಟುತ್ತಿದೆ. ಕಳೆದ ಕೆಲವು ದಿನಗಳಿಂದ ಎಲ್ಲದವುಗಳ ಬೆಲೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಚಿನ್ನ, ಬೆಳ್ಳಿ ಬೆಲೆಗಳಂತೂ, ಇಳಿಮುಖವಾಗುತ್ತಲೇ ಇಲ್ಲ. ಈಗ ರಷ್ಯಾ-ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದೆ. ದಿನ ಬಳಕೆ ವಸ್ತುಗಳು ಬೆಲೆ ಏರಿಕೆ, ಪೆಟ್ರೋಲ್, ಡಿಸೇಲ್‌ ಬೆಲೆ ಏರಿಕೆ ಬಿಸಿ ಜನ ಸಾಮಾನ್ಯರನ್ನು ತಟ್ಟುತ್ತಿದೆ. ಕಳೆದ ಕೆಲವು ದಿನಗಳಿಂದ ಎಲ್ಲದವುಗಳ ಬೆಲೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಚಿನ್ನ, ಬೆಳ್ಳಿ ಬೆಲೆಗಳಂತೂ, ಇಳಿಮುಖವಾಗುತ್ತಲೇ ಇಲ್ಲ. ಈಗ ರಷ್ಯಾ-ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದೆ. ಇದು ತೈಲ ಬೆಲೆಯ ಮೇಲೆ ಪರಿಣಾಮ ಬೀರಲಿದೆ. ಸದ್ಯ ಪೆಟ್ರೋಲ್, ಡಿಸೇಲ್ ಬೆಲೆಗಳು ಯಥಾಸ್ಥಿತಿ ಕಾಪಾಡಿಕೊಂಡರೆ, ಚಿನ್ನ, ಬೆಳ್ಳಿ ದರಗಳು ಏರಿಕೆಯಾಗಿವೆ. ಇಂದಿನ ಚಿನ್ನ, ಬೆಳ್ಳಿ ದರಗಳು ಹೀಗಿವೆ. ದಿನ ಬಳಕೆ ವಸ್ತುಗಳು ಬೆಲೆ ಏರಿಕೆ, ಪೆಟ್ರೋಲ್, ಡಿಸೇಲ್‌ ಬೆಲೆ ಏರಿಕೆ ಬಿಸಿ ಜನ ಸಾಮಾನ್ಯರನ್ನು ತಟ್ಟುತ್ತಿದೆ. ಕಳೆದ ಕೆಲವು ದಿನಗಳಿಂದ ಎಲ್ಲದವುಗಳ ಬೆಲೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಚಿನ್ನ, ಬೆಳ್ಳಿ ಬೆಲೆಗಳಂತೂ, ಇಳಿಮುಖವಾಗುತ್ತಲೇ ಇಲ್ಲ. ಈಗ ರಷ್ಯಾ-ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದೆ. ಇದು ತೈಲ ಬೆಲೆಯ ಮೇಲೆ ಪರಿಣಾಮ ಬೀರಲಿದೆ. ಸದ್ಯ ಪೆಟ್ರೋಲ್, ಡಿಸೇಲ್ ಬೆಲೆಗಳು ಯಥಾಸ್ಥಿತಿ ಕಾಪಾಡಿಕೊಂಡರೆ, ಚಿನ್ನ, ಬೆಳ್ಳಿ ದರಗಳು ಏರಿಕೆಯಾಗಿವೆ. ಇಂದಿನ ಚಿನ್ನ, ಬೆಳ್ಳಿ ದರಗಳು ಹೀಗಿವೆ.