: ಪೆಟ್ರೋಲ್, ಡಿಸೇಲ್ ಯಥಾಸ್ಥಿತಿ, ಚಿನ್ನ, ಬೆಳ್ಳಿ ಇಳಿದಿಲ್ಲ..! ರಷ್ಯಾ- ಉಕ್ರೇನ್ ನಡುವಿನ ಯುದ್ಧ ಜಾಗತಿಕ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆ. ಜೊತೆಗೆ ಇಂದಿನ ದಿನಗಳಲ್ಲಿ ಬೆಲೆ ಏರಿಕೆ ಬಿಸಿ ಜನಸಾಮಾನ್ಯರನ್ನು ತಟ್ಟುತ್ತಿದೆ. ದಿನನಿತ್ಯ ಬಳಕೆ ವಸ್ತುಗಳು, ಪೆಟ್ರೋಲ್, ಡಿಸೇಲ್, ಚಿನ್ನ, ಬೆಳ್ಳಿ ದರಗಳು ದಿನೇ ದಿನೇ ಬದಲಾಗುತ್ತಿರುತ್ತವೆ. ರಷ್ಯಾ- ಉಕ್ರೇನ್ ನಡುವಿನ ಯುದ್ಧ ಜಾಗತಿಕ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆ. ಜೊತೆಗೆ ಇಂದಿನ ದಿನಗಳಲ್ಲಿ ಬೆಲೆ ಏರಿಕೆ ಬಿಸಿ ಜನಸಾಮಾನ್ಯರನ್ನು ತಟ್ಟುತ್ತಿದೆ. ದಿನನಿತ್ಯ ಬಳಕೆ ವಸ್ತುಗಳು, ಪೆಟ್ರೋಲ್, ಡಿಸೇಲ್, ಚಿನ್ನ, ಬೆಳ್ಳಿ ದರಗಳು ದಿನೇ ದಿನೇ ಬದಲಾಗುತ್ತಿರುತ್ತವೆ. ಇವುಗಳ ದರಗಳ ಬಗ್ಗೆ ಜನಸಾಮಾನ್ಯರಿಗೆ ಸಹಜವಾದ ಕುತೂಹಲ ಇದ್ದೇ ಇರುತ್ತದೆ. 2022 ಬೊಮ್ಮಾಯಿ ಬಜೆಟ್‌ನಲ್ಲಿ ಕಂಡ ಸೂತ್ರ, ಇದರ ಸೀಕ್ರೆಟ್ ಇಲ್ಲಿದೆಚಿನ್ನದ ದರ ಕಡಿಮೆಯಾಯಿತೇ? ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದೆಯೇ ಎಂಬ ಕುತೂಹಲ ಸಹಜವಾಗೇ ಇರುತ್ತದೆ. ನಿರಂತರವಾಗಿ ಏರಿಳಿತ ಕಾಣುತ್ತಲೇ ಇರುವ ಚಿನ್ನ ಬೆಳ್ಳಿ ದರದ () ಮೇಲೆ ಅಂತಾರಾಷ್ಟ್ರೀಯ ವಿಚಾರಗಳು ಸಾಕಷ್ಟು ಪ್ರಭಾವ ಬೀರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಾಗುವ ಸಣ್ಣ ಬದಲಾವಣೆಗಳೂ ಕೂಡ ಭಾರತದಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಬಲ್ಲುದು. ಚಿನ್ನ ಹಾಗೂ ಬೆಳ್ಳಿ ಖರೀದಿಸಲು ಸೂಕ್ತ ಸಮಯವಾ..? ಇನ್ನೂ ಕಾಯಬಹುದಾ.? ಎಂಬ ಲೆಕ್ಕಾಚಾರ ಶುರುವಾಗುತ್ತದೆ. ಇಂದಿನ ಪೆಟ್ರೋಲ್, ಡಿಸೇಲ್, ಚಿನ್ನ, ಬೆಳ್ಳಿಯ ದರಗಳು ಹೀಗಿವೆ. ರಷ್ಯಾ- ಉಕ್ರೇನ್ ನಡುವಿನ ಯುದ್ಧ ಜಾಗತಿಕ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆ. ಜೊತೆಗೆ ಇಂದಿನ ದಿನಗಳಲ್ಲಿ ಬೆಲೆ ಏರಿಕೆ ಬಿಸಿ ಜನಸಾಮಾನ್ಯರನ್ನು ತಟ್ಟುತ್ತಿದೆ. ದಿನನಿತ್ಯ ಬಳಕೆ ವಸ್ತುಗಳು, ಪೆಟ್ರೋಲ್, ಡಿಸೇಲ್, ಚಿನ್ನ, ಬೆಳ್ಳಿ ದರಗಳು ದಿನೇ ದಿನೇ ಬದಲಾಗುತ್ತಿರುತ್ತವೆ. ಇವುಗಳ ದರಗಳ ಬಗ್ಗೆ ಜನಸಾಮಾನ್ಯರಿಗೆ ಸಹಜವಾದ ಕುತೂಹಲ ಇದ್ದೇ ಇರುತ್ತದೆ. 2022 ಬೊಮ್ಮಾಯಿ ಬಜೆಟ್‌ನಲ್ಲಿ ಕಂಡ ಸೂತ್ರ, ಇದರ ಸೀಕ್ರೆಟ್ ಇಲ್ಲಿದೆ ಚಿನ್ನದ ದರ ಕಡಿಮೆಯಾಯಿತೇ? ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದೆಯೇ ಎಂಬ ಕುತೂಹಲ ಸಹಜವಾಗೇ ಇರುತ್ತದೆ. ನಿರಂತರವಾಗಿ ಏರಿಳಿತ ಕಾಣುತ್ತಲೇ ಇರುವ ಚಿನ್ನ ಬೆಳ್ಳಿ ದರದ () ಮೇಲೆ ಅಂತಾರಾಷ್ಟ್ರೀಯ ವಿಚಾರಗಳು ಸಾಕಷ್ಟು ಪ್ರಭಾವ ಬೀರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಾಗುವ ಸಣ್ಣ ಬದಲಾವಣೆಗಳೂ ಕೂಡ ಭಾರತದಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಬಲ್ಲುದು. ಚಿನ್ನ ಹಾಗೂ ಬೆಳ್ಳಿ ಖರೀದಿಸಲು ಸೂಕ್ತ ಸಮಯವಾ..? ಇನ್ನೂ ಕಾಯಬಹುದಾ.? ಎಂಬ ಲೆಕ್ಕಾಚಾರ ಶುರುವಾಗುತ್ತದೆ. ಇಂದಿನ ಪೆಟ್ರೋಲ್, ಡಿಸೇಲ್, ಚಿನ್ನ, ಬೆಳ್ಳಿಯ ದರಗಳು ಹೀಗಿವೆ.