2022: ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಬಂಪರ್ ಕೊಡುಗೆ ಘೋಷಿಸಿದ ರಾಜ್ಯ ಸರಕಾರ ಜೋಗದಲ್ಲಿ ರೋಪ್ ವೇ ಅಭಿವೃದ್ಧಿಗೆ 116 ಕೋಟಿ ರೂ., ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ., ನಂದಿ ಬೆಟ್ಟದಲ್ಲಿ 93 ಕೋಟಿ ವೆಚ್ಚದಲ್ಲಿ ರೋಪ್ ವೇ ನಿರ್ಮಾಣ ಹೀಗೆ ತಮ್ಮ ಚೊಚ್ಚಲ ಬಜೆಟ್ ಮಂಡಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ. ಬೆಂಗಳೂರು(ಮಾ.4):ವಿಧಾನಸಭೆಯಲ್ಲಿ 2022-23ನೇ ಸಾಲಿನ ತಮ್ಮ ಮೊದಲನೇ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಂಪರ್ ಕೊಡುಗೆ ಘೋಷಿಸಿದ್ದಾರೆ. ಮುಖ್ಯವಾಗಿ ಜೋಗದಲ್ಲಿ ರೋಪ್ ವೇ ಅಭಿವೃದ್ಧಿಗೆ 116 ಕೋಟಿ ರೂ., ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ., ನಂದಿ ಬೆಟ್ಟದಲ್ಲಿ 93 ಕೋಟಿ ವೆಚ್ಚದಲ್ಲಿ ರೋಪ್ ವೇ ನಿರ್ಮಾಣ ಹೀಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಬಜೆಟ್‌ನಲ್ಲಿ ಘೋಷಿಸಿದ ಪ್ರಮುಖ ಅಂಶಗಳು ಇಂತಿವೆ. 2022: ಬಜೆಟ್‌ನಲ್ಲಿ ಪಶುಸಂಗೋಪನೆ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ 2022: ಮೀನುಗಾರಿಕೆ ಕ್ಷೇತ್ರಕ್ಕೆ "ಮತ್ಸ್ಯ ಸಿರಿ" ಎಂಬ ವಿ‍ಶೇಷ ಯೋಜನೆ