: ಪೆಟ್ರೋಲ್, ಡಿಸೇಲ್ ಯಥಾಸ್ಥಿತಿ, ಚಿನ್ನದ ದರ ಗಗನಕ್ಕೆ, ಖರೀದಿಸುವವರ ಗಮನಕ್ಕೆ ಇಂದಿನ ದಿನಗಳಲ್ಲಿ ಬೆಲೆ ಏರಿಕೆ ಬಿಸಿ ಜನಸಾಮಾನ್ಯರನ್ನು ತಟ್ಟುತ್ತಿದೆ. ದಿನನಿತ್ಯ ಬಳಕೆ ವಸ್ತುಗಳು, ಪೆಟ್ರೋಲ್, ಡಿಸೇಲ್, ಚಿನ್ನ, ಬೆಳ್ಳಿ ದರಗಳು ದಿನೇ ದಿನೇ ಬದಲಾಗುತ್ತಿರುತ್ತವೆ. ಇವುಗಳ ದರಗಳ ಬಗ್ಗೆ ಜನಸಾಮಾನ್ಯರಿಗೆ ಸಹಜವಾದ ಕುತೂಹಲ ಇದ್ದೇ ಇರುತ್ತದೆ. ಇಂದಿನ ದಿನಗಳಲ್ಲಿ ಬೆಲೆ ಏರಿಕೆ ಬಿಸಿ ಜನಸಾಮಾನ್ಯರನ್ನು ತಟ್ಟುತ್ತಿದೆ. ದಿನನಿತ್ಯ ಬಳಕೆ ವಸ್ತುಗಳು, ಪೆಟ್ರೋಲ್, ಡಿಸೇಲ್, ಚಿನ್ನ, ಬೆಳ್ಳಿ ದರಗಳು ದಿನೇ ದಿನೇ ಬದಲಾಗುತ್ತಿರುತ್ತವೆ. ಇವುಗಳ ದರಗಳ ಬಗ್ಗೆ ಜನಸಾಮಾನ್ಯರಿಗೆ ಸಹಜವಾದ ಕುತೂಹಲ ಇದ್ದೇ ಇರುತ್ತದೆ.ಚಿನ್ನದ ದರ ಕಡಿಮೆಯಾಯಿತೇ? ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದೆಯೇ ಎಂಬ ಕುತೂಹಲ ಸಹಜವಾಗೇ ಇರುತ್ತದೆ. ನಿರಂತರವಾಗಿ ಏರಿಳಿತ ಕಾಣುತ್ತಲೇ ಇರುವ ಚಿನ್ನ ಬೆಳ್ಳಿ ದರದ () ಮೇಲೆ ಅಂತಾರಾಷ್ಟ್ರೀಯ ವಿಚಾರಗಳು ಸಾಕಷ್ಟು ಪ್ರಭಾವ ಬೀರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಾಗುವ ಸಣ್ಣ ಬದಲಾವಣೆಗಳೂ ಕೂಡ ಭಾರತದಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಬಲ್ಲುದು. ಚಿನ್ನ ಹಾಗೂ ಬೆಳ್ಳಿ ಖರೀದಿಸಲು ಸೂಕ್ತ ಸಮಯವಾ..? ಇನ್ನೂ ಕಾಯಬಹುದಾ.? ಎಂಬ ಲೆಕ್ಕಾಚಾರ ಶುರುವಾಗುತ್ತದೆ. ಇಂದಿನ ಪೆಟ್ರೋಲ್, ಡಿಸೇಲ್, ಚಿನ್ನ, ಬೆಳ್ಳಿಯ ದರಗಳು ಹೀಗಿವೆ. ಇಂದಿನ ದಿನಗಳಲ್ಲಿ ಬೆಲೆ ಏರಿಕೆ ಬಿಸಿ ಜನಸಾಮಾನ್ಯರನ್ನು ತಟ್ಟುತ್ತಿದೆ. ದಿನನಿತ್ಯ ಬಳಕೆ ವಸ್ತುಗಳು, ಪೆಟ್ರೋಲ್, ಡಿಸೇಲ್, ಚಿನ್ನ, ಬೆಳ್ಳಿ ದರಗಳು ದಿನೇ ದಿನೇ ಬದಲಾಗುತ್ತಿರುತ್ತವೆ. ಇವುಗಳ ದರಗಳ ಬಗ್ಗೆ ಜನಸಾಮಾನ್ಯರಿಗೆ ಸಹಜವಾದ ಕುತೂಹಲ ಇದ್ದೇ ಇರುತ್ತದೆ. ಚಿನ್ನದ ದರ ಕಡಿಮೆಯಾಯಿತೇ? ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದೆಯೇ ಎಂಬ ಕುತೂಹಲ ಸಹಜವಾಗೇ ಇರುತ್ತದೆ. ನಿರಂತರವಾಗಿ ಏರಿಳಿತ ಕಾಣುತ್ತಲೇ ಇರುವ ಚಿನ್ನ ಬೆಳ್ಳಿ ದರದ () ಮೇಲೆ ಅಂತಾರಾಷ್ಟ್ರೀಯ ವಿಚಾರಗಳು ಸಾಕಷ್ಟು ಪ್ರಭಾವ ಬೀರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಾಗುವ ಸಣ್ಣ ಬದಲಾವಣೆಗಳೂ ಕೂಡ ಭಾರತದಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಬಲ್ಲುದು. ಚಿನ್ನ ಹಾಗೂ ಬೆಳ್ಳಿ ಖರೀದಿಸಲು ಸೂಕ್ತ ಸಮಯವಾ..? ಇನ್ನೂ ಕಾಯಬಹುದಾ.? ಎಂಬ ಲೆಕ್ಕಾಚಾರ ಶುರುವಾಗುತ್ತದೆ. ಇಂದಿನ ಪೆಟ್ರೋಲ್, ಡಿಸೇಲ್, ಚಿನ್ನ, ಬೆಳ್ಳಿಯ ದರಗಳು ಹೀಗಿವೆ.