: ಗ್ರಾಹಕರೇ ಗಮನಿಸಿ, ಚಿನ್ನ, ಬೆಳ್ಳಿ ದರ ಆಯ್ತು ತುಟ್ಟಿ ಪೆಟ್ರೋಲ್, ಡಿಸೇಲ್, ಚಿನ್ನ, ಬೆಳ್ಳಿ, ಇಂಧನ ದರಗಳ ಬಗ್ಗೆ ಜನಸಾಮಾನ್ಯರಿಗೆ ಸಹಜವಾದ ಕುತೂಹಲ ಇದ್ದೇ ಇರುತ್ತದೆ. ಚಿನ್ನದ ದರ ಕಡಿಮೆಯಾಯಿತೇ? ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದೆಯೇ ಎಂಬ ಕುತೂಹಲ ಸಹಜವಾಗೇ ಇರುತ್ತದೆ. ಪೆಟ್ರೋಲ್, ಡಿಸೇಲ್, ಚಿನ್ನ, ಬೆಳ್ಳಿ, ಇಂಧನ ದರಗಳ ಬಗ್ಗೆ ಜನಸಾಮಾನ್ಯರಿಗೆ ಸಹಜವಾದ ಕುತೂಹಲ ಇದ್ದೇ ಇರುತ್ತದೆ. ಚಿನ್ನದ ದರ ಕಡಿಮೆಯಾಯಿತೇ? ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದೆಯೇ ಎಂಬ ಕುತೂಹಲ ಸಹಜವಾಗೇ ಇರುತ್ತದೆ. ನಿರಂತರವಾಗಿ ಏರಿಳಿತ ಕಾಣುತ್ತಲೇ ಇರುವ ಚಿನ್ನ ಬೆಳ್ಳಿ ದರದ () ಮೇಲೆ ಅಂತಾರಾಷ್ಟ್ರೀಯ ವಿಚಾರಗಳು ಸಾಕಷ್ಟು ಪ್ರಭಾವ ಬೀರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಾಗುವ ಸಣ್ಣ ಬದಲಾವಣೆಗಳೂ ಕೂಡ ಭಾರತದಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಬಲ್ಲುದು. ಚಿನ್ನ ಹಾಗೂ ಬೆಳ್ಳಿ ಖರೀದಿಸಲು ಸೂಕ್ತ ಸಮಯವಾ..? ಇನ್ನೂ ಕಾಯಬಹುದಾ.? ಎಂಬ ಲೆಕ್ಕಾಚಾರ ಶುರುವಾಗುತ್ತದೆ. ಇಂದಿನ ಪೆಟ್ರೋಲ್, ಡಿಸೇಲ್, ಚಿನ್ನ, ಬೆಳ್ಳಿಯ ದರಗಳು ಹೀಗಿವೆ. ಪೆಟ್ರೋಲ್, ಡಿಸೇಲ್, ಚಿನ್ನ, ಬೆಳ್ಳಿ, ಇಂಧನ ದರಗಳ ಬಗ್ಗೆ ಜನಸಾಮಾನ್ಯರಿಗೆ ಸಹಜವಾದ ಕುತೂಹಲ ಇದ್ದೇ ಇರುತ್ತದೆ. ಚಿನ್ನದ ದರ ಕಡಿಮೆಯಾಯಿತೇ? ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದೆಯೇ ಎಂಬ ಕುತೂಹಲ ಸಹಜವಾಗೇ ಇರುತ್ತದೆ. ನಿರಂತರವಾಗಿ ಏರಿಳಿತ ಕಾಣುತ್ತಲೇ ಇರುವ ಚಿನ್ನ ಬೆಳ್ಳಿ ದರದ () ಮೇಲೆ ಅಂತಾರಾಷ್ಟ್ರೀಯ ವಿಚಾರಗಳು ಸಾಕಷ್ಟು ಪ್ರಭಾವ ಬೀರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಾಗುವ ಸಣ್ಣ ಬದಲಾವಣೆಗಳೂ ಕೂಡ ಭಾರತದಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಬಲ್ಲುದು. ಚಿನ್ನ ಹಾಗೂ ಬೆಳ್ಳಿ ಖರೀದಿಸಲು ಸೂಕ್ತ ಸಮಯವಾ..? ಇನ್ನೂ ಕಾಯಬಹುದಾ.? ಎಂಬ ಲೆಕ್ಕಾಚಾರ ಶುರುವಾಗುತ್ತದೆ. ಇಂದಿನ ಪೆಟ್ರೋಲ್, ಡಿಸೇಲ್, ಚಿನ್ನ, ಬೆಳ್ಳಿಯ ದರಗಳು ಹೀಗಿವೆ.