: ಚಿನ್ನ, ಬೆಳ್ಳಿ ದರದಲ್ಲಿ ದೊಡ್ಡ ಮಟ್ಟದ ಏರಿಕೆ ರಷ್ಯಾ-ಉಕ್ರೇನ್ ನಡುವೆ ಯುದ್ಧ ಆರಂಭಚಿನ್ನ, ಬೆಳ್ಳಿ ದರದಲ್ಲಿ ದೊಡ್ಡಮಟ್ಟದ ಏರಿಕೆಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ದರದಲ್ಲಿ 850 ರೂಪಾಯಿ ಏರಿಕೆ ಬೆಂಗಳೂರು (ಫೆ.24):ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧದ ಪರಿಣಾಮ ನೇರವಾಗಿ ದೇಶದ ಚಿನ್ನಾಭರಣ ಮಾರುಕಟ್ಟೆಯ ಮೇಲೆ ಆಗಿದೆ. ದೇಶಾದ್ಯಂತ ಇಂದು ಚಿನ್ನ ಹಾಗೂ ಬೆಳ್ಳಿ ದರದಲ್ಲಿ ದೊಡ್ಡ ಮಟ್ಟದ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ ನ 10 ಗ್ರಾಂ ಚಿನ್ನದ ದರದ ಮೇಲೆ 850 ರೂಪಾಯಿ ಏರಿಕೆಯಾಗಿದ್ದರೆ, 1 ಕೆಜಿ ಬೆಳ್ಳಿ ದರದಲ್ಲಿ 600 ರೂಪಾಯಿ ಏರಿಕೆ ಕಂಡಿದೆ.ಚಿನ್ನ, ಬೆಳ್ಳಿ, ಇಂಧನ ದರ ಇದು ಜನಸಾಮಾನ್ಯರು ತಪ್ಪದೇ ಗಮನಿಸುವ ವಿಚಾರಗಳಾಗಿವೆ. ಚಿನ್ನದ ದರ ಕಡಿಮೆಯಾಯಿತೇ? ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದೆಯೇ ಎಂಬ ಕುತೂಹಲ ಸಹಜವಾಗೇ ಇರುತ್ತದೆ. ನಿರಂತರವಾಗಿ ಏರಿಳಿತ ಕಾಣುತ್ತಲೇ ಇರುವ ಚಿನ್ನ ಬೆಳ್ಳಿ ದರದ () ಮೇಲೆ ಅಂತಾರಾಷ್ಟ್ರೀಯ ವಿಚಾರಗಳು ಸಾಕಷ್ಟು ಪ್ರಭಾವ ಬೀರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಾಗುವ ಸಣ್ಣ ಬದಲಾವಣೆಗಳೂ ಕೂಡ ಭಾರತದಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಬಲ್ಲುದು. :ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 100 ಡಾಲರ್ ಏರಿಕೆ; ಗಗನಕ್ಕೇರಿದ ಚಿನ್ನದ ದರ; ಭಾರತದ ಮೇಲೇನು ಪರಿಣಾಮ?ಚಿನ್ನ ಹಾಗೂ ಬೆಳ್ಳಿ ಮೇಲೆ ಖರೀದಿಸೋದು ಅಥವಾ ಹೂಡಿಕೆ ಮಾಡೋದು ಅಂದ್ರೆ ಲಕ್ಷಾಂತರ ರೂಪಾಯಿ ವ್ಯವಹಾರವಾಗಿರೋ ಕಾರಣ ಯಾವುದೇ ನಿರ್ಧಾರ ಕೈಗೊಳ್ಳೋ ಮುನ್ನ ಮಾರುಕಟ್ಟೆ ದರ ಪರಿಶೀಲನೆ ನಡೆಸೋದು ಅಗತ್ಯ. ಹಾಗಾದ್ರೆ ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ (ಫೆ.24) ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಎನ್ನುವುದರ ವಿವರ ಇಲ್ಲಿದೆ. ಬೆಂಗಳೂರು (ಫೆ.24):ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧದ ಪರಿಣಾಮ ನೇರವಾಗಿ ದೇಶದ ಚಿನ್ನಾಭರಣ ಮಾರುಕಟ್ಟೆಯ ಮೇಲೆ ಆಗಿದೆ. ದೇಶಾದ್ಯಂತ ಇಂದು ಚಿನ್ನ ಹಾಗೂ ಬೆಳ್ಳಿ ದರದಲ್ಲಿ ದೊಡ್ಡ ಮಟ್ಟದ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ ನ 10 ಗ್ರಾಂ ಚಿನ್ನದ ದರದ ಮೇಲೆ 850 ರೂಪಾಯಿ ಏರಿಕೆಯಾಗಿದ್ದರೆ, 1 ಕೆಜಿ ಬೆಳ್ಳಿ ದರದಲ್ಲಿ 600 ರೂಪಾಯಿ ಏರಿಕೆ ಕಂಡಿದೆ.ಚಿನ್ನ, ಬೆಳ್ಳಿ, ಇಂಧನ ದರ ಇದು ಜನಸಾಮಾನ್ಯರು ತಪ್ಪದೇ ಗಮನಿಸುವ ವಿಚಾರಗಳಾಗಿವೆ. ಚಿನ್ನದ ದರ ಕಡಿಮೆಯಾಯಿತೇ? ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದೆಯೇ ಎಂಬ ಕುತೂಹಲ ಸಹಜವಾಗೇ ಇರುತ್ತದೆ. ನಿರಂತರವಾಗಿ ಏರಿಳಿತ ಕಾಣುತ್ತಲೇ ಇರುವ ಚಿನ್ನ ಬೆಳ್ಳಿ ದರದ () ಮೇಲೆ ಅಂತಾರಾಷ್ಟ್ರೀಯ ವಿಚಾರಗಳು ಸಾಕಷ್ಟು ಪ್ರಭಾವ ಬೀರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಾಗುವ ಸಣ್ಣ ಬದಲಾವಣೆಗಳೂ ಕೂಡ ಭಾರತದಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಬಲ್ಲುದು. :ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 100 ಡಾಲರ್ ಏರಿಕೆ; ಗಗನಕ್ಕೇರಿದ ಚಿನ್ನದ ದರ; ಭಾರತದ ಮೇಲೇನು ಪರಿಣಾಮ?ಚಿನ್ನ ಹಾಗೂ ಬೆಳ್ಳಿ ಮೇಲೆ ಖರೀದಿಸೋದು ಅಥವಾ ಹೂಡಿಕೆ ಮಾಡೋದು ಅಂದ್ರೆ ಲಕ್ಷಾಂತರ ರೂಪಾಯಿ ವ್ಯವಹಾರವಾಗಿರೋ ಕಾರಣ ಯಾವುದೇ ನಿರ್ಧಾರ ಕೈಗೊಳ್ಳೋ ಮುನ್ನ ಮಾರುಕಟ್ಟೆ ದರ ಪರಿಶೀಲನೆ ನಡೆಸೋದು ಅಗತ್ಯ. ಹಾಗಾದ್ರೆ ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ (ಫೆ.24) ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಎನ್ನುವುದರ ವಿವರ ಇಲ್ಲಿದೆ.