: ದೇಶವನ್ನುದ್ದೇಶಿಸಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಭಾಷಣ ಕೇಂದ್ರ ಬಜೆಟ್‌ ಮಂಡನೆಯಾದ ಹಿನ್ನಲೆಯಲ್ಲಿ ಆತ್ಮನಿರ್ಭರ ಭಾರತದ ( )ಮಹತ್ವವನ್ನು ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ( ) ದೇಶವನ್ನುದ್ದೇಶಿಸಿ ಇಂದು ಬೆಳಿಗ್ಗೆ 11 ಗಂಟೆಗೆ ಭಾಷಣ ಮಾಡಲಿದ್ದಾರೆ. ನವದೆಹಲಿ (ಫೆ. 02):ಕೇಂದ್ರ ಬಜೆಟ್‌ ಮಂಡನೆಯಾದ ಹಿನ್ನಲೆಯಲ್ಲಿ ಆತ್ಮನಿರ್ಭರ ಭಾರತದ ( )ಮಹತ್ವವನ್ನು ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ( ) ದೇಶವನ್ನುದ್ದೇಶಿಸಿ ಇಂದು ಬೆಳಿಗ್ಗೆ 11 ಗಂಟೆಗೆ ಭಾಷಣ ಮಾಡಲಿದ್ದಾರೆ. ಈ ಭಾಷಣವನ್ನು ಪ್ರಸಾರ ಮಾಡಲು ಬೃಹತ್‌ ಸ್ಕ್ರೀನ್‌ಗಳನ್ನು ಅಳವಡಿಸಲಾಗುತ್ತದೆ. ದೆಹಲಿಯ ಅಂಬೇಡ್ಕರ್‌ ಭವನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ. 2022: ಅದ್ಭುತವಾದ, ದೂರದೃಷ್ಟಿಯುಳ್ಳ ಬಜೆಟ್: ನಳೀನ್ ಕುಮಾರ್ ಕಟೀಲ್ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪರದೆ ಹಾಕಿ ಆನ್‌ಲೈನ್‌ ಮೂಲಕ ಪ್ರಸಾರ ಮಾಡಲಾಗುವುದು. ಜಿಲ್ಲಾ ಕೇಂದ್ರದಲ್ಲಿ 150ಕ್ಕೂ ಹೆಚ್ಚು ಕಾರ್ಯಕರ್ತರು, ಸಂಸದರು, ಶಾಸಕರು, ಸಚಿವರು, ಆರ್ಥಿಕ ತಜ್ಞರೂ ಭಾಗವಹಿಸುವರು. ನವದೆಹಲಿ (ಫೆ. 02):ಕೇಂದ್ರ ಬಜೆಟ್‌ ಮಂಡನೆಯಾದ ಹಿನ್ನಲೆಯಲ್ಲಿ ಆತ್ಮನಿರ್ಭರ ಭಾರತದ ( )ಮಹತ್ವವನ್ನು ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ( ) ದೇಶವನ್ನುದ್ದೇಶಿಸಿ ಇಂದು ಬೆಳಿಗ್ಗೆ 11 ಗಂಟೆಗೆ ಭಾಷಣ ಮಾಡಲಿದ್ದಾರೆ. ಈ ಭಾಷಣವನ್ನು ಪ್ರಸಾರ ಮಾಡಲು ಬೃಹತ್‌ ಸ್ಕ್ರೀನ್‌ಗಳನ್ನು ಅಳವಡಿಸಲಾಗುತ್ತದೆ. ದೆಹಲಿಯ ಅಂಬೇಡ್ಕರ್‌ ಭವನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ. 2022: ಅದ್ಭುತವಾದ, ದೂರದೃಷ್ಟಿಯುಳ್ಳ ಬಜೆಟ್: ನಳೀನ್ ಕುಮಾರ್ ಕಟೀಲ್ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪರದೆ ಹಾಕಿ ಆನ್‌ಲೈನ್‌ ಮೂಲಕ ಪ್ರಸಾರ ಮಾಡಲಾಗುವುದು. ಜಿಲ್ಲಾ ಕೇಂದ್ರದಲ್ಲಿ 150ಕ್ಕೂ ಹೆಚ್ಚು ಕಾರ್ಯಕರ್ತರು, ಸಂಸದರು, ಶಾಸಕರು, ಸಚಿವರು, ಆರ್ಥಿಕ ತಜ್ಞರೂ ಭಾಗವಹಿಸುವರು.