2022: ಇದು ಪೇಷಂಟ್, ಕೋವಿಡ್ ಬಜೆಟ್, ಡಿಕೆಶಿ ಲೇವಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ 2022-23ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದರು. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಯಾರಿಗೂ ಉಪಯೋಗವಿಲ್ಲದ ಬಜೆಟ್, ಇದು ಪೇಷಂಟ್, ಕೋವಿಡ್ ಬಜೆಟ್ ಎಂದು ಲೇವಡಿ ಮಾಡಿದರು. ಬೆಂಗಳೂರು, (ಫೆ.01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ 2022-23ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದರು. 2022 ಬಜೆಟ್​​ನಲ್ಲಿ ರಾಜ್ಯಕ್ಕೆ ಸುರಿಮಳೆಯನ್ನೇ ಸುರಿಸಿದ್ದಾರೆ, ಸಂಸದರಿಗೆ ಅಭಿನಂದನೆ, ಡಿಕೆಶಿ ವ್ಯಂಗ್ಯಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಯಾರಿಗೂ ಉಪಯೋಗವಿಲ್ಲದ ಬಜೆಟ್, ಇದು ಪೇಷಂಟ್, ಕೋವಿಡ್ ಬಜೆಟ್ ಎಂದು ಲೇವಡಿ ಮಾಡಿದರು. ಬೆಂಗಳೂರು, (ಫೆ.01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ 2022-23ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದರು. 2022 ಬಜೆಟ್​​ನಲ್ಲಿ ರಾಜ್ಯಕ್ಕೆ ಸುರಿಮಳೆಯನ್ನೇ ಸುರಿಸಿದ್ದಾರೆ, ಸಂಸದರಿಗೆ ಅಭಿನಂದನೆ, ಡಿಕೆಶಿ ವ್ಯಂಗ್ಯಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಯಾರಿಗೂ ಉಪಯೋಗವಿಲ್ಲದ ಬಜೆಟ್, ಇದು ಪೇಷಂಟ್, ಕೋವಿಡ್ ಬಜೆಟ್ ಎಂದು ಲೇವಡಿ ಮಾಡಿದರು.