2022: ಜ.31ರಿಂದ 12ದಿನ ಸಂಸತ್‌ ಬಜೆಟ್‌ ಅಧಿವೇಶನ: ರಾಷ್ಟ್ರಪತಿ ಭಾಷಣದೊಂದಿಗೆ ಆರಂಭ! ಸಂಸತ್ತಿನ ಬಜೆಟ್‌ ಅಧಿವೇಶನಕ್ಕೆ ಸೋಮವಾರ ಚಾಲನೆ ಸಿಗಲಿದೆ. ಮೊದಲ ದಿನವಾದ ಜ.31ರಂದು ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಭಾಷಣ ಮಾಡಲಿದ್ದಾರೆ ನವದೆಹಲಿ (ಜ. 31):ಸಂಸತ್ತಿನ ಬಜೆಟ್‌ ಅಧಿವೇಶನಕ್ಕೆ ( ) ಸೋಮವಾರ ಚಾಲನೆ ಸಿಗಲಿದೆ. ಮೊದಲ ದಿನವಾದ ಜ.31ರಂದು ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ( ) ಅವರು ಭಾಷಣ ಮಾಡಲಿದ್ದಾರೆ. ಇವತ್ತೇ ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದೆ. ಫೆ.1ರಂದು ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ 2022-23ನೇ ಸಾಲಿನ ಬಜೆಟ್‌ ಅಧಿವೇಶನ ಮಂಡನೆ ಮಾಡಲಿದ್ದಾರೆ.ಇದನ್ನೂಓದಿ: 2022:ಬಜೆಟ್ ಅಧಿವೇಶನದ ಮೊದಲೆರಡು ದಿನ ಶೂನ್ಯ, ಪ್ರಶ್ನೋತ್ತರ ಅವಧಿ ಇಲ್ಲಹೀಗಾಗಿ ಈ ಎರಡೂ ದಿನಗಳ ಕಾಲ ಪ್ರಶ್ನೋತ್ತರ ಮತ್ತು ಶೂನ್ಯ ಅವಧಿ ಇರುವುದಿಲ್ಲ. ರಾಷ್ಟ್ರಪತಿ ಅವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಮೋದಿ ಅವರು ಫೆ.7ರಂದು ಉತ್ತರಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಸಂಸತ್ತಿನ ಬಜೆಟ್ ಅಧಿವೇಶನದ () ಮೊದಲ ಎರಡು ದಿನ ಶೂನ್ಯ ಅವಧಿ ( ) ಹಾಗೂ ಪ್ರಶ್ನೋತ್ತರ ವೇಳೆ ( )ಇರೋದಿಲ್ಲ ಎಂದು ಸಂಸತ್ತಿನ () ಬುಲೆಟಿನಲ್ಲಿ () ಮಾಹಿತಿ ನೀಡಲಾಗಿದೆ ನವದೆಹಲಿ (ಜ. 31):ಸಂಸತ್ತಿನ ಬಜೆಟ್‌ ಅಧಿವೇಶನಕ್ಕೆ ( ) ಸೋಮವಾರ ಚಾಲನೆ ಸಿಗಲಿದೆ. ಮೊದಲ ದಿನವಾದ ಜ.31ರಂದು ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ( ) ಅವರು ಭಾಷಣ ಮಾಡಲಿದ್ದಾರೆ. ಇವತ್ತೇ ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದೆ. ಫೆ.1ರಂದು ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ 2022-23ನೇ ಸಾಲಿನ ಬಜೆಟ್‌ ಅಧಿವೇಶನ ಮಂಡನೆ ಮಾಡಲಿದ್ದಾರೆ. ಇದನ್ನೂಓದಿ: 2022:ಬಜೆಟ್ ಅಧಿವೇಶನದ ಮೊದಲೆರಡು ದಿನ ಶೂನ್ಯ, ಪ್ರಶ್ನೋತ್ತರ ಅವಧಿ ಇಲ್ಲ ಹೀಗಾಗಿ ಈ ಎರಡೂ ದಿನಗಳ ಕಾಲ ಪ್ರಶ್ನೋತ್ತರ ಮತ್ತು ಶೂನ್ಯ ಅವಧಿ ಇರುವುದಿಲ್ಲ. ರಾಷ್ಟ್ರಪತಿ ಅವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಮೋದಿ ಅವರು ಫೆ.7ರಂದು ಉತ್ತರಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಸಂಸತ್ತಿನ ಬಜೆಟ್ ಅಧಿವೇಶನದ () ಮೊದಲ ಎರಡು ದಿನ ಶೂನ್ಯ ಅವಧಿ ( ) ಹಾಗೂ ಪ್ರಶ್ನೋತ್ತರ ವೇಳೆ ( )ಇರೋದಿಲ್ಲ ಎಂದು ಸಂಸತ್ತಿನ () ಬುಲೆಟಿನಲ್ಲಿ () ಮಾಹಿತಿ ನೀಡಲಾಗಿದೆ