2021: ಕುರಿತು ವರ್ಚುವಲ್‌ ಸಭೆ : ಸಚಿವ ಅಶ್ವತ್ಥ್ ನಾರಾಯಾಣ್‌ ನೇತೃತ್ವ! *ನವೆಂಬರ್ 17ರಿಂದ ಆರಂಭವಾದ ಟೆಕ್‌ ಶೃಂಗ*ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಚಾಲನೆ*ಇಂದು (ನ.18) ಖುರಿತು ವರ್ಚುವಲ್‌ ಸಭೆ*ಐಟಿ-ಬಿಟಿ ಸಚಿವ ಅಶ್ವತ್ಥ್‌ ನಾರಾಯಣ್‌ ನೇತೃತ್ವ ಬೆಂಗಳೂರು(ನ.18): ಬಹು ನಿರೀಕ್ಷಿತ ಬೆಂಗಳೂರು ತಂತ್ರಜ್ಞಾನ ಶೃಂಗ ( )ದ 24ನೇ ವರ್ಷದ ಸಮಾವೇಶ ನವೆಂಬರ್ 17ರಿಂದ ಆರಂಭವಾಗಿದೆ. ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಹೈಬ್ರಿಡ್‌ ಮಾದರಿಯಲ್ಲಿ ಮುಂದಿನ ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು (. ) ಚಾಲನೆ ನೀಡಿದ್ದಾರೆ. ಟೆಕ್‌ ಸಮ್ಮಿಟ್‌ನ ಎರಡನೇ ದಿನವಾದ ಇಂದು (ನ. 18) ಐಟಿ ಬಿಟಿ (-) ಸಚಿವ ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ವರ್ಚುವಲ್‌ () ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸ್ಟಾರ್ಟಪ್‌ಗಳ (ಹೊಸ ಉದ್ಯಮ - ) ಕುರಿತು ಚರ್ಚೆ ನಡೆದಿದ್ದು 30 ದೇಶಗಳು ಭಾಗಿಯಾಗಿವೆ. ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು ಹೊಸ ಉದ್ಯಮಗಳಿಗೆ ಇರುವ ಅವಕಾಶಗಳ ಬಗ್ಗೆ ಮಾತನಾಡಿದ್ದರೆ. 2021; ಸಂಶೋಧನೆಗಳಿಂದ ಕೃಷಿ ಸುಧಾರಣೆಯಾಗಬೇಕು; ವೆಂಕಯ್ಯ ನಾಯ್ಡು‘ಡ್ರೈವಿಂಗ್‌ ದಿ ನೆಕ್ಸ್ಟ್‌’ ಘೋಷ ವಾಕ್ಯದಡಿ ನಡೆಯುತಿರುವ ಬಿಟಿಎಸ್‌-2021ರಲ್ಲಿ ( 2021) 30ಕ್ಕೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ. ಯುಎಇ (), ಐರೋಪ್ಯ ಒಕ್ಕೂಟ, ವಿಯೆಟ್ನಾಂ ಮತ್ತು ದಕ್ಷಿಣ ಆಫ್ರಿಕಾ ಇದೇ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿದ್ದು, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನಟ್‌ ಮತ್ತು ಆಸ್ಪ್ರೇಲಿಯಾದ ಪ್ರಧಾನಿ ಸ್ಕಾಟ್‌ ಮಾರಿಸನ್‌ ಸೇರಿದಂತೆ ಹಲವು ಗಣ್ಯರು ವರ್ಚುವಲ್ ರೂಪದಲ್ಲಿ ಭಾಗವಹಿಸಲಿದ್ದಾರೆ. ಜಾಗತಿಕ ಮಟ್ಟದ 300ಕ್ಕೂ ಹೆಚ್ಚು ಕಂಪನಿಗಳು ಮತ್ತು 5 ಸಾವಿರಕ್ಕೂ ಹೆಚ್ಚು ನವೋದ್ಯಮಗಳು, ವಾಣಿಜ್ಯ ವಲಯದ 20 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ವರ್ಚುವಲ್ ರೂಪದಲ್ಲಿ 5 ಲಕ್ಷಕ್ಕೂ ಹೆಚ್ಚು ಆಸಕ್ತರು ಈ ಶೃಂಗದಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರು(ನ.18): ಬಹು ನಿರೀಕ್ಷಿತ ಬೆಂಗಳೂರು ತಂತ್ರಜ್ಞಾನ ಶೃಂಗ ( )ದ 24ನೇ ವರ್ಷದ ಸಮಾವೇಶ ನವೆಂಬರ್ 17ರಿಂದ ಆರಂಭವಾಗಿದೆ. ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಹೈಬ್ರಿಡ್‌ ಮಾದರಿಯಲ್ಲಿ ಮುಂದಿನ ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು (. ) ಚಾಲನೆ ನೀಡಿದ್ದಾರೆ. ಟೆಕ್‌ ಸಮ್ಮಿಟ್‌ನ ಎರಡನೇ ದಿನವಾದ ಇಂದು (ನ. 18) ಐಟಿ ಬಿಟಿ (-) ಸಚಿವ ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ವರ್ಚುವಲ್‌ () ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸ್ಟಾರ್ಟಪ್‌ಗಳ (ಹೊಸ ಉದ್ಯಮ - ) ಕುರಿತು ಚರ್ಚೆ ನಡೆದಿದ್ದು 30 ದೇಶಗಳು ಭಾಗಿಯಾಗಿವೆ. ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು ಹೊಸ ಉದ್ಯಮಗಳಿಗೆ ಇರುವ ಅವಕಾಶಗಳ ಬಗ್ಗೆ ಮಾತನಾಡಿದ್ದರೆ. 2021; ಸಂಶೋಧನೆಗಳಿಂದ ಕೃಷಿ ಸುಧಾರಣೆಯಾಗಬೇಕು; ವೆಂಕಯ್ಯ ನಾಯ್ಡು ‘ಡ್ರೈವಿಂಗ್‌ ದಿ ನೆಕ್ಸ್ಟ್‌’ ಘೋಷ ವಾಕ್ಯದಡಿ ನಡೆಯುತಿರುವ ಬಿಟಿಎಸ್‌-2021ರಲ್ಲಿ ( 2021) 30ಕ್ಕೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ. ಯುಎಇ (), ಐರೋಪ್ಯ ಒಕ್ಕೂಟ, ವಿಯೆಟ್ನಾಂ ಮತ್ತು ದಕ್ಷಿಣ ಆಫ್ರಿಕಾ ಇದೇ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿದ್ದು, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನಟ್‌ ಮತ್ತು ಆಸ್ಪ್ರೇಲಿಯಾದ ಪ್ರಧಾನಿ ಸ್ಕಾಟ್‌ ಮಾರಿಸನ್‌ ಸೇರಿದಂತೆ ಹಲವು ಗಣ್ಯರು ವರ್ಚುವಲ್ ರೂಪದಲ್ಲಿ ಭಾಗವಹಿಸಲಿದ್ದಾರೆ. ಜಾಗತಿಕ ಮಟ್ಟದ 300ಕ್ಕೂ ಹೆಚ್ಚು ಕಂಪನಿಗಳು ಮತ್ತು 5 ಸಾವಿರಕ್ಕೂ ಹೆಚ್ಚು ನವೋದ್ಯಮಗಳು, ವಾಣಿಜ್ಯ ವಲಯದ 20 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ವರ್ಚುವಲ್ ರೂಪದಲ್ಲಿ 5 ಲಕ್ಷಕ್ಕೂ ಹೆಚ್ಚು ಆಸಕ್ತರು ಈ ಶೃಂಗದಲ್ಲಿ ಭಾಗವಹಿಸಲಿದ್ದಾರೆ.