ಯೋಧರ ಜೊತೆ ಮೋದಿ ದೀಪವಾಳಿ ಸಡಗರ, 8 ರಾಜ್ಯದಲ್ಲಿ ಇಳಿಕೆಯಾಯ್ತು ತೈಲ ದರ; ನ.4ರ 10 ! ಸೈನಿಕರಿಗೆ ಸಿಹಿ ತಿನಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ದೀಪಾವಳಿ ಆಚರಿಸಿದ್ದಾರೆ. ಕೇಂದ್ರದ ಬೆನ್ನಲ್ಲೇ, 8 ಬಿಜೆಪಿ ಆಡಳಿತಾರೂಢ ರಾಜ್ಯಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಇಳಿಕೆ ಮಾಡಲಾಗಿದೆ. ಬೆಳಕಿನ ಹಬ್ಬಕ್ಕೆ ಯುವರಾಜ್ ಸೇರಿದಂತೆ ಕ್ರಿಕೆಟಿಗರ ವಿಶ್, ಪುನೀತ್ ರಾಜ್‌ಕುಮಾರ್ ಸಾವಿನ ರಹಸ್ಯ, ಅತ್ಯಂತ ಕಡಿಮೆ ದರದ ಟಚ್ ಸ್ಕ್ರೀನ್ ಫೋನ್ ಬಿಡುಗಡೆ ಮಾಡಿದ ಜಿಯೋ ಸೇರಿದಂತೆ ನವೆಂಬರ್ 4ರ ಟಾಪ್ 10 ಸುದ್ದಿ ವಿವರ ಇಲ್ಲಿವೆ. ನಮ್ಮ ಸೈನಿಕರು ಭಾರತ ಮಾತೆಯ ರಕ್ಷಾ ಕವಚ : ಯೋಧರೊಂದಿಗೆ ಮೋದಿ ದೀಪಾವಳಿ ಸಂಭ್ರಮ! ಸೈನಿಕರಿಗೆ ಸಿಹಿ ತಿನಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ದೀಪಾವಳಿ ಆಚರಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ "ನಮ್ಮ ಸೈನಿಕರು ಭಾರತ ಮಾತೆಯ ಸುರಕ್ಷಾ ಕವಚ" ಎಂದು ಹೇಳಿದ್ದಾರೆ. ಯೋಧರೊಂದಿಗೆ ಮೋದಿ ದೀಪಾವಳಿ ಆಚರಿಸಿದ ಫೋಟೋಗಳು ಇಲ್ಲಿವೆ ನೋಡಿ...! ದೀಪಾವಳಿ ಗಿಫ್ಟ್ : 8 ಬಿಜೆಪಿ ರಾಜ್ಯಗಳಲ್ಲಿ ತೈಲ ದರ ಇಳಿಕೆ ಕೇಂದ್ರ ಸರ್ಕಾರ ಪೆಟ್ರೋಲ್‌ () ಮತ್ತು ಡೀಸೆಲ್‌ () ಮೇಲಿನ ಅಬಕಾರಿ ಸುಂಕ () ಇಳಿಸಿದ ಬೆನ್ನಲ್ಲೇ, 8 ಬಿಜೆಪಿ () ಆಡಳಿತಾರೂಢ ರಾಜ್ಯಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮೌಲ್ಯ ವರ್ಧಿತ ತೆರಿಗೆಗಳನ್ನು ಇಳಿಕೆ ಮಾಡಲಾಗಿದೆ. T20 : ಹಬ್ಬಕ್ಕೆ ಶುಭಕೋರಿದ ವಿರಾಟ್, ವಾರ್ನರ್‌ ಸೇರಿದಂತೆ ಹಲವು ಕ್ರೀಡಾತಾರೆಯರು..! ಬೆಳಕಿನ ಹಬ್ಬ ದೀಪಾವಳಿ ()ಯನ್ನು ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳು ಅದ್ದೂರಿಯಿಂದ ಆಚರಿಸಲಾಗುತ್ತದೆ. ಹಿಂದೂ ಧರ್ಮಿಯರ ಅತ್ಯಂತ ಜನಪ್ರಿಯ ಹಬ್ಬಗಳಲ್ಲಿ ದೀಪಾವಳಿಯೂ ಒಂದು ಪ್ರಮುಖ ಹಬ್ಬವಾಗಿದೆ. ದೀಪಾವಳಿ ಹಬ್ಬವನ್ನು ಟೀಂ ಇಂಡಿಯಾ ಕ್ರಿಕೆಟಿಗರು ಸಹ ಅದ್ದೂರಿಯಿಂದ ಆಚರಿಸುತ್ತಾರೆ. 46ರ ಅಂಕಿಯಲ್ಲಿದೆ ಪುನೀತ್ ರಾಜ್‌ಕುಮಾರ್ ಸಾವಿನ ರಹಸ್ಯ ಸ್ಯಾಂಡಲ್‌ವುಡ್‌ ಕಂಡ ಅದ್ಭುತ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ( ) ಹೃದಯಘಾತದಿಂದ ಇಹಲೋಕ ತ್ಯಜಿಸಿರುವ ವಿಚಾರ ಕೇಳಿ ಇಡೀ ಕರ್ನಾಟಕವೇ ಶೋಕ ಸಾಗರದಲ್ಲಿ ಮುಳುಗಿದೆ. ಕನ್ನಡ ಚಿತ್ರರಂಗದ ತಾರೆಯರು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪುನೀತ್ ಅಗಲಿಕೆ ಬಗ್ಗೆ ಇಂದಿಗೂ ನೋವನ್ನು ಹೊರಹಾಕುತ್ತಿದ್ದಾರೆ. : ಎದೆ ಹಾಲು ಕುಡಿದ ಗಂಡನ ಕುರಿತು ಆಯುಷ್ಮಾನ್ ಪತ್ನಿ ಮಾತು: ಸೀಕ್ರೆಟ್ ಹೇಳಿದ ತಾಹಿರಾ ಆಯುಷ್ಮಾನ್ ಖುರಾನಾ( ) ಅವರ ಪತ್ನಿ ತಾಹಿರಾ() ಅವರು ತಮ್ಮ ಬ್ಯಾಂಕಾಕ್ ಪ್ರವಾಸದ ಸಮಯದಲ್ಲಿ ನಟ ತನ್ನ ಎದೆಹಾಲು ಕುಡಿದ ಬಗ್ಗೆ ಬಹಿರಂಗಪಡಿಸಿದ್ದಾರೆ. ತಾಹಿರಾ ತನ್ನ ಪುಸ್ತಕದ ಆಯ್ದ ಭಾಗವನ್ನು ಹಂಚಿಕೊಂಡಿದ್ದಾರೆ. ಅತ್ಯಂತ ಕಡಿಮೆ ದರದ ಟಚ್ ಸ್ಕ್ರೀನ್ ಫೋನ್ ಬಿಡುಗಡೆ ಮಾಡಿದ ಜಿಯೋ! :ರಿಲಯನ್ಸ್‌ ಜಿಯೋ ( ) ಭಾರತೀಯ ಸೆಲ್ಯೂರಾರ್‌ () ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿದೆ. ಅತಿ ಕಡಿಮೆ ಬೆಲೆಯ ಜಿಯೋಪೋನ್ ನೆಕ್ಸ್ಟ್‌ ( ) ಟಚ್‌ ಸ್ಕ್ರೀನ್ ಮೊಬೈಲ್‌ ಮಾರುಕಟ್ಟಗೆ ಬಿಡುಗಡೆ ಮಾಡಿದೆ. ದೇಶಾದ್ಯಂತ ಇರುವ ಎಲ್ಲಾ ಜಿಯೋ () ಡಿಜಿಟಲ್‌ ರಿಟೇಲ್‌ ( ) ಮಳಿಗೆಗಳಲ್ಲಿ ಈ ಫೋನ್‌ ಲಭ್ಯವಿರಲಿದೆ.‌ ಕಂಪನಿಗೆ ಮಾರುತಿ ಸುಜುಕಿಗಿಂತ ಹೆಚ್ಚು ಲಾಭ ಪ್ರತಿ ಕಾರಿನ () ಮಾರಾಟದ ಮೂಲಕ ಗಳಿಸುವ ಲಾಭದ () ಪ್ರಮಾಣದಲ್ಲಿ ಟಾಟಾ ಮೋಟಾ​ರ್ ( ), ದಶಕದಲ್ಲೇ ಮೊದಲ ಬಾರಿಗೆ ದೇಶದ ನಂ.1 ಕಾರು ಉತ್ಪಾದನಾ ಕಂಪನಿಯಾದ ಮಾರುತಿ ಸುಝುಕಿಯನ್ನು ( ) ಹಿಂದಿಕ್ಕಿದೆ. : 'ನೀನು ಮುಸ್ಲಿಂ', ಕೇದಾರನಾಥ್‌ಗೆ ಹೋದ ಸಾರಾ ಅಲಿ ಖಾನ್ ಟ್ರೋಲ್ ಒಟ್ಟಿಗೆ ವರ್ಕೌಟ್ ಮಾಡಿ ಫಿಟ್ನೆಸ್ ಗೋಲ್ಸ್ ನೀಡಿದ ನಂತರ ಬಾಲಿವುಡ್ ನಟಿಯರಾದ ಜಾನ್ವಿ ಕಪೂರ್ ಮತ್ತು ಸಾರಾ ಅಲಿ ಖಾನ್ ಇತ್ತೀಚೆಗೆ ಟ್ರಾವೆಲ್ ಗೋಲ್ಸ್ ಕೂಡಾ ಶೇರ್ ಮಾಡಿದ್ದಾರೆ. ಕ್ಯೂಟ್ ಫ್ರೆಂಡ್ಸ್‌ ಒಟ್ಟಿಗೆ ಯಾತ್ರೆ ಕೈಗೊಂಡಿದ್ದಾರೆ.