ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಇಳಿಕೆ ಕುರಿತು ಶೀಘ್ರ ತೀರ್ಮಾನ; ಸಿಎಂ ಬೊಮ್ಮಾಯಿ! ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಡೀಸೆಲ್ ಬೆಲೆ ಕೂಡ ಶತಕದ ಗಡಿ ದಾಟಿದೆ. ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಕುರಿತು ಸುಳಿವು ನೀಡಿದ್ದಾರೆ. ತೈಲದ ಮೇಲಿನ ಸೆಸ್ ಇಳಿಸುವ ಕುರಿತು ಶೀರ್ಘವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರು(ಅ.10); ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಡೀಸೆಲ್ ಬೆಲೆ ಕೂಡ ಶತಕದ ಗಡಿ ದಾಟಿದೆ. ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಕುರಿತು ಸುಳಿವು ನೀಡಿದ್ದಾರೆ. ತೈಲದ ಮೇಲಿನ ಸೆಸ್ ಇಳಿಸುವ ಕುರಿತು ಶೀರ್ಘವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರು(ಅ.10); ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಡೀಸೆಲ್ ಬೆಲೆ ಕೂಡ ಶತಕದ ಗಡಿ ದಾಟಿದೆ. ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಕುರಿತು ಸುಳಿವು ನೀಡಿದ್ದಾರೆ. ತೈಲದ ಮೇಲಿನ ಸೆಸ್ ಇಳಿಸುವ ಕುರಿತು ಶೀರ್ಘವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.