ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ಹಗರಣ: ಮುಖ್ಯಸ್ಥರು ನಾಪತ್ತೆ ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ಹಗರಣ ನಡೆದಿದೆ. ಶ್ರೀ ವಷಿಷ್ಠ ಕ್ರೆಡಿಟ್ ಕೋ- ಆಪರೇಟಿವ್ ಬ್ಯಾಂಕ್‌ನಿಂದ ಗ್ರಾಹಕರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಬೆಂಗಳೂರು (ಜೂನ್.28):ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ಹಗರಣ ನಡೆದಿದೆ. ಶ್ರೀ ವಷಿಷ್ಠ ಕ್ರೆಡಿಟ್ ಕೋ- ಆಪರೇಟಿವ್ ಬ್ಯಾಂಕ್‌ನಿಂದ ಗ್ರಾಹಕರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.ಮಲ್ಯ, ನೀರವ್, ಚೋಕ್ಸಿಯ ಆಸ್ತಿ ಸೀಜ್, 9,371 ಕೋಟಿ ರೂ ಬ್ಯಾಂಕ್‌ಗೆ ಹಸ್ತಾಂತರ!ಈ ಬಗ್ಗೆ ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ ಬ್ಯಾಂಕ್ ಮುಖ್ಯಸ್ಥ ವೆಂಕಟನಾರಾಯಣ ಹಾಗೂ ಕೃಷ್ಣ ಪ್ರಸಾದ್ ನಾಪತ್ತೆಯಾಗಿದ್ದಾರೆ. ಏನಿದು ಹಗರಣ ಎನ್ನುವುದನ್ನು ನೋಡಿ ಬೆಂಗಳೂರು (ಜೂನ್.28):ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ಹಗರಣ ನಡೆದಿದೆ. ಶ್ರೀ ವಷಿಷ್ಠ ಕ್ರೆಡಿಟ್ ಕೋ- ಆಪರೇಟಿವ್ ಬ್ಯಾಂಕ್‌ನಿಂದ ಗ್ರಾಹಕರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಮಲ್ಯ, ನೀರವ್, ಚೋಕ್ಸಿಯ ಆಸ್ತಿ ಸೀಜ್, 9,371 ಕೋಟಿ ರೂ ಬ್ಯಾಂಕ್‌ಗೆ ಹಸ್ತಾಂತರ! ಈ ಬಗ್ಗೆ ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ ಬ್ಯಾಂಕ್ ಮುಖ್ಯಸ್ಥ ವೆಂಕಟನಾರಾಯಣ ಹಾಗೂ ಕೃಷ್ಣ ಪ್ರಸಾದ್ ನಾಪತ್ತೆಯಾಗಿದ್ದಾರೆ. ಏನಿದು ಹಗರಣ ಎನ್ನುವುದನ್ನು ನೋಡಿ