ಮತ್ತೆ ಕುಸಿದ ಚಿನ್ನದ ದರ, ಗ್ರಾಹಕರಿಗೆ ಆನಂದ: ಹೀಗಿದೆ ಇಂದಿನ ದರ ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತ| ಚಿನ್ನ ಖರೀದಿಗೆ ಒಳ್ಳೆಯ ಸಮಯ| ಹೀಗಿದೆ ನೋಡಿ ಮಾರ್ಚ್ 27ರ ಗೋಲ್ಡ್ ರೇಟ್ ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತ| ಚಿನ್ನ ಖರೀದಿಗೆ ಒಳ್ಳೆಯ ಸಮಯ| ಹೀಗಿದೆ ನೋಡಿ ಮಾರ್ಚ್ 27ರ ಗೋಲ್ಡ್ ರೇಟ್ ಇತ್ತ ಒಂದು ಹಂತದ ಕೊರೋನಾ ಹಾವಳಿ ಮುಕ್ತಾಯಗೊಂಡಿದೆ. ಹೀಗಿರುವಾಗಲೇ ಮತ್ತೊಂದು ಅಲೆ ಏಳುವ ಲಕ್ಷಣಗಳು ಗೋಚರಿಸಿವೆ. ಇತ್ತ ಒಂದು ಹಂತದ ಕೊರೋನಾ ಹಾವಳಿ ಮುಕ್ತಾಯಗೊಂಡಿದೆ. ಹೀಗಿರುವಾಗಲೇ ಮತ್ತೊಂದು ಅಲೆ ಏಳುವ ಲಕ್ಷಣಗಳು ಗೋಚರಿಸಿವೆ. ಹೀಗಿರುವಾಗ ಇತ್ತ ಚಿನ್ನದ ದರವೂ ಏರಿಳಿಕೆ ಆಟ ಆರಂಭಿಸಿದೆ. ಹೀಗಿರುವಾಗ ಇತ್ತ ಚಿನ್ನದ ದರವೂ ಏರಿಳಿಕೆ ಆಟ ಆರಂಭಿಸಿದೆ. ಒಂದು ಹಂತದ ಕೊರೋನಾ ಕೊನೆಯಾಗುವಷ್ಟರಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ್ದ ಚಿನ್ನದ ದರ ನಿಧಾನವಾಗಿ ಇಳಿದಿತ್ತು. ಒಂದು ಹಂತದ ಕೊರೋನಾ ಕೊನೆಯಾಗುವಷ್ಟರಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ್ದ ಚಿನ್ನದ ದರ ನಿಧಾನವಾಗಿ ಇಳಿದಿತ್ತು. ಇದೇ ಸಂದರ್ಭದಲ್ಲಿ ಬಜೆಟ್ ಕೂಡಾ ಮಂಡನೆಯಾಗಿದ್ದು, ಚಿನ್ನದ ದರ ಮತ್ತಷ್ಟು ಕುಸಿಯುವಂತೆ ಮಾಡಿತ್ತು. ಇದೇ ಸಂದರ್ಭದಲ್ಲಿ ಬಜೆಟ್ ಕೂಡಾ ಮಂಡನೆಯಾಗಿದ್ದು, ಚಿನ್ನದ ದರ ಮತ್ತಷ್ಟು ಕುಸಿಯುವಂತೆ ಮಾಡಿತ್ತು. ಆದರೀಗ ಮತ್ತೆ ಚಿನ್ನದ ದರ ಹಾವೇಣಿ ಆಟ ಆರಂಭಿಸಿತ್ತು. ಆದರೀಗ ಮತ್ತೆ ಚಿನ್ನದ ದರ ಹಾವೇಣಿ ಆಟ ಆರಂಭಿಸಿತ್ತು. ಕಳೆದ ಕೆಲ ದಿನಗಳಿಂದ ಏರುತ್ತಿದ್ದ ಚಿನ್ನದ ದರ ಸದ್ಯ ಇಳಿಕೆ ಹಾದಿ ಹಿಡಿದಿದೆ ಇದು ಗ್ರಾಹಕರನ್ನು ನಿಟ್ಟುಸಿರು ಬಿಡುವಂತೆ ಮಾಡಿದೆ. ಕಳೆದ ಕೆಲ ದಿನಗಳಿಂದ ಏರುತ್ತಿದ್ದ ಚಿನ್ನದ ದರ ಸದ್ಯ ಇಳಿಕೆ ಹಾದಿ ಹಿಡಿದಿದೆ ಇದು ಗ್ರಾಹಕರನ್ನು ನಿಟ್ಟುಸಿರು ಬಿಡುವಂತೆ ಮಾಡಿದೆ. ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ 210 ರೂ. ಇಳಿಕೆಯಾಗಿ ದರ 41,700 ರೂಪಾಯಿ ಆಗಿದೆ. ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ 210 ರೂ. ಇಳಿಕೆಯಾಗಿ ದರ 41,700 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 230ರೂ. ಇಳಿಕೆಯಾಗಿ 45,490ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 230ರೂ. ಇಳಿಕೆಯಾಗಿ 45,490ರೂಪಾಯಿ ಆಗಿದೆ. ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 65,700ರೂ ಆಗಿದೆ. ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 65,700ರೂ ಆಗಿದೆ. ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ