ಜನಸಾಮಾನ್ಯರಿಗೆ ಮತ್ತೆ ದರ ಏರಿಕೆ ಬಿಸಿ, ಪೆಟ್ರೋಲ್ ಮತ್ತಷ್ಟು ದುಬಾರಿ! ಪೆಟ್ರೋಲ್ ರೇಟ್ ದಿನೇ ದಿನೇ ಹೆಚ್ಚುತ್ತಲೇ ಇದೆ. ಹೌದು ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಜನಸಾಮಾನ್ಯರಿಗೆ ಇದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಬೆಂಗಳೂರು(ಫೆ.09) ಪೆಟ್ರೋಲ್ ರೇಟ್ ದಿನೇ ದಿನೇ ಹೆಚ್ಚುತ್ತಲೇ ಇದೆ. ಹೌದು ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಜನಸಾಮಾನ್ಯರಿಗೆ ಇದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.ಬೆಂಗಳೂರಿನಲ್ಲಿ ಪೆಟ್ರೋಲ್ ದರ 90ರ ಗಡಿ ದಾಟಿದೆ. ಇದು ಜನರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಬೆಂಗಳೂರು(ಫೆ.09) ಪೆಟ್ರೋಲ್ ರೇಟ್ ದಿನೇ ದಿನೇ ಹೆಚ್ಚುತ್ತಲೇ ಇದೆ. ಹೌದು ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಜನಸಾಮಾನ್ಯರಿಗೆ ಇದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ 90ರ ಗಡಿ ದಾಟಿದೆ. ಇದು ಜನರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.