: ಅತಿ ಹೆಚ್ಚು ಸಾಲ ಮಾಡಿರುವುದೇ ಸಿದ್ದರಾಮಯ್ಯ ಬಜೆಟ್ ದಾಖಲೆ: ಬಸವರಾಜ ಬೊಮ್ಮಾಯಿ ಕಳೆದ ವರ್ಷಕ್ಕಿಂತ ಸುಮಾರು 25 ಸಾವಿರ ಕೋಟಿ‌ ರೂ. ಸಾಲ ಮಾಡಿ ಅದರಲ್ಲಿ ಅಭಿವೃದ್ಧಿ ಗೆ ಕೇವಲ ಒಂದು ಸಾವಿರ‌ ಕೋಟಿ ಮಾತ್ರ ಬಳಕೆ ಮಾಡಿಕೊಂಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರು:15 ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸಿರುವ ಸಿದ್ದರಾಮಯ್ಯ() ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ( ) ಆರೋಪಿಸಿದ್ದಾರೆ. ಬಜೆಟ್() ಮೇಲೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರವನ್ನು ವಿರೋಧಿಸಲು ಬಜೆಟನ್ನು ಬಳಸಿಕೊಂಡಿದ್ದಾರೆ. ಬಜೆಟ್ ನ ಪಾವಿತ್ರ್ಯತೆಯನ್ನು ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಕೇಂದ್ರ ಸರ್ಕಾರದ ಅನುದಾನ‌ ಪಡೆಯಲು ಅನೇಕ ವೇದಿಕೆಗಳಿವೆ. ಜಿಎಸ್ ಟಿ ಕೌನ್ಸಿಲ್ ಇದೆ. ನೀತಿ ಆಯೋಗ ಇದೆ. ಒಂದು ಬಾರಿಯೂ ನೀತಿ ಆಯೋಗದ ಸಭೆಗೆ ಹಾಜರಾಗದೇ ಆ ಸಂದರ್ಭದಲ್ಲಿ ಮಾತನಾಡದೇ ಬಜೆಟ್ ನಲ್ಲಿ ಕೇಂದ್ರ ಸರ್ಕಾರವನ್ನು ವಿರೋಧಿಸುತ್ತಿರುವುದು ರಾಜಕೀಯ ಕಾರಣಕ್ಕೆ. ರಾಜಕೀಯಕ್ಕಾಗಿ ಬಜೆಟ್ ಬಳಸಿಕೊಂಡಿರುವುದು ಖಂಡನೀಯ ಎಂದು ಹೇಳಿದರು.ಇದನ್ನೂ ವೀಕ್ಷಿಸಿ: : ಕೈ ಹೊಸಕಿಕೊಂಡು ವಿಪಕ್ಷಗಳು ಹೊರಗೆ ಹೋದ್ರು, ಇದು ಬಜೆಟ್‌ಗೆ ಮಾಡಿದ ಅವಮಾನ: ಡಿಕೆಶಿ ಬೆಂಗಳೂರು:15 ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸಿರುವ ಸಿದ್ದರಾಮಯ್ಯ() ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ( ) ಆರೋಪಿಸಿದ್ದಾರೆ. ಬಜೆಟ್() ಮೇಲೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರವನ್ನು ವಿರೋಧಿಸಲು ಬಜೆಟನ್ನು ಬಳಸಿಕೊಂಡಿದ್ದಾರೆ. ಬಜೆಟ್ ನ ಪಾವಿತ್ರ್ಯತೆಯನ್ನು ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಕೇಂದ್ರ ಸರ್ಕಾರದ ಅನುದಾನ‌ ಪಡೆಯಲು ಅನೇಕ ವೇದಿಕೆಗಳಿವೆ. ಜಿಎಸ್ ಟಿ ಕೌನ್ಸಿಲ್ ಇದೆ. ನೀತಿ ಆಯೋಗ ಇದೆ. ಒಂದು ಬಾರಿಯೂ ನೀತಿ ಆಯೋಗದ ಸಭೆಗೆ ಹಾಜರಾಗದೇ ಆ ಸಂದರ್ಭದಲ್ಲಿ ಮಾತನಾಡದೇ ಬಜೆಟ್ ನಲ್ಲಿ ಕೇಂದ್ರ ಸರ್ಕಾರವನ್ನು ವಿರೋಧಿಸುತ್ತಿರುವುದು ರಾಜಕೀಯ ಕಾರಣಕ್ಕೆ. ರಾಜಕೀಯಕ್ಕಾಗಿ ಬಜೆಟ್ ಬಳಸಿಕೊಂಡಿರುವುದು ಖಂಡನೀಯ ಎಂದು ಹೇಳಿದರು. ಇದನ್ನೂ ವೀಕ್ಷಿಸಿ: : ಕೈ ಹೊಸಕಿಕೊಂಡು ವಿಪಕ್ಷಗಳು ಹೊರಗೆ ಹೋದ್ರು, ಇದು ಬಜೆಟ್‌ಗೆ ಮಾಡಿದ ಅವಮಾನ: ಡಿಕೆಶಿ