ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ ಭರ್ಜರಿ ಘೋಷಣೆ, ಮೆಟ್ರೋ, ಟನಲ್ ರೋಡ್‌, ಬಿಎಂಟಿಸಿಗೆ ಸಿಕ್ಕಿದ್ದೆಷ್ಟು? ಕರ್ನಾಟಕ ಬಜೆಟ್‌ನಲ್ಲಿ ಬೆಂಗಳೂರು ಸುರಂಗ ಮಾರ್ಗ, ಮೆಟ್ರೋ ಸೇವೆ, ಬಿಎಂಟಿಸಿ ಬಸ್‌ ಸೇರಿ ಹತ್ತು ಹಲವು ಕೊಡುಗೆಗಳನ್ನು ಬೆಂಗಳೂರಿನ ಅಭಿವೃದ್ಧಿಗಾಗಿ ಘೋಷಣೆ ಮಾಡಲಾಗಿದೆ. ಪ್ರಮುಖ ಯೋಜನೆಗಳ ಪಟ್ಟಿ ಇಲ್ಲಿದೆ . ಬೆಂಗಳೂರು (ಫೆ.16):ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ಬೆಂಗಳೂರಿಗೆ ಭರ್ಜರಿ ಕೊಡಗೆಗಳನ್ನು ಘೋಷಣೆ ಮಾಡಿದ್ದಾರೆ. ಬೆಂಗಳೂರು ಸುರಂಗ ಮಾರ್ಗ, ಮೆಟ್ರೋ ಸೇವೆ, ಬಿಎಂಟಿಸಿ ಬಸ್‌ ಸೇರಿ ಹತ್ತು ಹಲವು ಕೊಡುಗೆಗಳನ್ನು ಬೆಂಗಳೂರಿನ ಅಭಿವೃದ್ಧಿಗಾಗಿ ಘೋಷಣೆ ಮಾಡಲಾಗಿದೆ. ಪ್ರಮುಖ ಯೋಜನೆಗಳ ಪಟ್ಟಿ ಇಲ್ಲಿದೆ . ಬಜೆಟ್‌ ಲೈವ್‌ ಅಪ್ಡೇಟ್