ವೈದ್ಯಕೀಯ ಮತ್ತು ಉನ್ನತ ಶಿಕ್ಷಣಕ್ಕೆ ಸಿದ್ದರಾಮಯ್ಯ ಘೋಷಿಸಿದ ಅನುದಾನಗಳಿವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ವೈದ್ಯಕೀಯ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಬರೋಬ್ಬರಿ 44,422 ಕೋಟಿ ರೂ ಅನುದಾನ ಮೀಸಲಿಡಲಾಗಿದೆ. ಬೆಂಗಳೂರು (ಫೆ.16):ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ವೈದ್ಯಕೀಯ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಬರೋಬ್ಬರಿ 44,422 ಕೋಟಿ ರೂ ಅನುದಾನ ಮೀಸಲಿಡಲಾಗಿದೆ. ಪ್ರಮುಖ ಹೈಲೈಟ್ಸ್ ಗಳ ಪಟ್ಟಿ ಇಲ್ಲಿದೆ. ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ ಭರ್ಜರಿ ಘೋಷಣೆ, ಮೆಟ್ರೋ, ಟನಲ್ ರೋಡ್‌, ಬಿಎಂಟಿಸಿಗೆ ಸಿಕ್ಕಿದ್ದೆಷ್ಟು? ಉನ್ನತ ಶಿಕ್ಷಣಕ್ಕೆ ಸಿಕ್ಕಿದ್ದೆಷ್ಟು? ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ ಘೋಷಿಸಿದ ಸಿದ್ದರಾಮಯ್ಯ, 393 ಕೋಟಿ ರೂ ಅನುದಾನ ಮೀಸಲು ವೈದ್ಯಕೀಯ ಶಿಕ್ಷಣಕ್ಕೆ ಸಿಕ್ಕ ಕೊಡುಗೆಗಳಿವು.