ಸಿದ್ದು ಬಜೆಟ್: ನದಿ ತಿರುವು ಯೋಜನೆ ಆಯ್ತು, ಈಗ ಕರಾವಳಿಯ ನೇತ್ರಾವತಿ, ಗುರುಪುರ ನದಿಗಳಲ್ಲಿ ಜಲಮೆಟ್ರೋ ಸೇವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಪ್ರಮುಖ ಹೈಲೈಟ್ಸ್ ಗಳ ಪಟ್ಟಿ ಇಲ್ಲಿದೆ. ಬೆಂಗಳೂರು (ಫೆ.16):ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಪ್ರಮುಖ ಹೈಲೈಟ್ಸ್ ಗಳ ಪಟ್ಟಿ ಇಲ್ಲಿದೆ. ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ ಭರ್ಜರಿ ಘೋಷಣೆ, ಮೆಟ್ರೋ, ಟನಲ್ ರೋಡ್‌, ಬಿಎಂಟಿಸಿಗೆ ಸಿಕ್ಕಿದ್ದೆಷ್ಟು?