: ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನ, ಬೆಳ್ಳಿ ದರ ಎಷ್ಟಿದೆ ನೋಡಿ.. ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. 14th 2023: ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿದ್ದು, ಅಲ್ಲದೆ ನಮ್ಮಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಇನ್ನು, ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ - ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ - ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? ಇಂದು ಬೆಂಗಳೂರಿನಲ್ಲಿ () ಬಂಗಾರ (), ಬೆಳ್ಳಿ () ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ () ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇದನ್ನು ಓದಿ: : ಇಂದು ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಎಷ್ಟಿದೆ ನೋಡಿ.. ಇಂದು ದೇಶದಲ್ಲಿ () ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಹಾಗೆ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಆದರೆ ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,76524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,289 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,12024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,312 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 56,75024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 62,890 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,76,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,28,900 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 57,650 ಆಗಿದ್ದು ನಿನ್ನೆಗಿಂತ ಬೆಲೆ ಏರಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 58,200, ರೂ. 57,650 ಹಾಗೂ57,650 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಗುರುವಾರ 57,800 ರೂ. ಆಗಿದ್ದು, ಬೆಲೆಯಲ್ಲಿ ಹೆಚ್ಚಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಆದರೆ, ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 727.50, ರೂ. 7,275 ಹಾಗೂ ರೂ. 72,750 ಗಳಾಗಿವೆ. ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 79,500 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 77,500 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 77,500 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 77,500 ರೂ. ಆಗಿದ್ದು, ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ.