ಮಂಗಳೂರು: ಕೃಷ್ಣ ಜನ್ಮಾಷ್ಟಮಿ-ಮೊಸರುಕುಡಿಕೆಗೆ ಪೊಲೀಸ್ ಮಾರ್ಗಸೂಚಿ ಪ್ರಕಟ, ಇಲ್ಲಿದೆ ಮಾಹಿತಿ! ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಆಚರಣೆಗಾಗಿ ಮಂಗಳೂರು ಪೊಲೀಸರು ಮಾರ್ಗಸೂಚಿ ಪ್ರಕಟಿಸಿದ್ದು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಪಾಲಿಸಲು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಸೂಚನೆ ನೀಡಿದ್ದಾರೆ. ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್ ಮಂಗಳೂರು ಮಂಗಳೂರು (ಸೆ.1):ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಆಚರಣೆಗಾಗಿ ಮಂಗಳೂರು ಪೊಲೀಸರು ಮಾರ್ಗಸೂಚಿ ಪ್ರಕಟಿಸಿದ್ದು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಪಾಲಿಸಲು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಸೂಚನೆ ನೀಡಿದ್ದಾರೆ. ಕೃಷ್ಣ ಜನ್ಮಾಷ್ಟಮಿ( ) ಮತ್ತು ಮೊಸರುಕುಡಿಕೆ ಕಾರ್ಯಕ್ರಮ ಆಚರಣೆ ಸಂಬಂಧ ಮಾರ್ಗಸೂಚಿಗಳು ಹೀಗಿವೆ. ಉಡುಪಿ: ಕೃಷ್ಣನಿಗೆ ಕೃಷ್ಣಾಪುರ ಶ್ರೀಗಳಿಂದ ಅರ್ಘ್ಯ ಪ್ರದಾನ, ಇಂದು ಲೀಲೋತ್ಸವ ಧ್ವನಿವರ್ಧಕ ಅಳವಡಿಸುವವರಿಗೆ ಸೂಚನೆಗಳು