: ಇಂದು ಮಾಸಿಕ ಶಿವರಾತ್ರಿ, ಶಿವ ಸುಬ್ರಹ್ಮಣ್ಯರ ಆರಾಧನೆ ಮಾಡಿ ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು? ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಮಂಗಳವಾರ, ತ್ರಯೋದಶಿ ತಿಥಿ, ಉತ್ತರಾಭಾದ್ರ ನಕ್ಷತ್ರ .ಇಂದು ಮಾಸಿಕ ಶಿವರಾತ್ರಿ. ಶಿವನನ್ನು ಆರಾಧಿಸಬೇಕು. ಮಂಗಳವಾರವಾದ್ದರಿಂದ ಸುಬ್ರಹ್ಮಣ್ಯನ ಆರಾಧನೆಗೂ ಶುಭದಿನ. ಹಾಗಾಗಿ, ಇಂದು ತಂದೆ ಮಗನ ಸೇವೆಯಲ್ಲಿ ತೊಡಗಿಸಿಕೊಳ್ಳಿ ಎಂದು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಫಲವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ.ಈ ದೇವಾಲಯದಲ್ಲಿ ದುರ್ಗೆಗೆ ನಿತ್ಯ ಪೂಜಿಸುವುದು ಮುಸ್ಲಿಂ ಅರ್ಚಕ! ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಮಂಗಳವಾರ, ತ್ರಯೋದಶಿ ತಿಥಿ, ಉತ್ತರಾಭಾದ್ರ ನಕ್ಷತ್ರ . ಇಂದು ಮಾಸಿಕ ಶಿವರಾತ್ರಿ. ಶಿವನನ್ನು ಆರಾಧಿಸಬೇಕು. ಮಂಗಳವಾರವಾದ್ದರಿಂದ ಸುಬ್ರಹ್ಮಣ್ಯನ ಆರಾಧನೆಗೂ ಶುಭದಿನ. ಹಾಗಾಗಿ, ಇಂದು ತಂದೆ ಮಗನ ಸೇವೆಯಲ್ಲಿ ತೊಡಗಿಸಿಕೊಳ್ಳಿ ಎಂದು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಫಲವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. ಈ ದೇವಾಲಯದಲ್ಲಿ ದುರ್ಗೆಗೆ ನಿತ್ಯ ಪೂಜಿಸುವುದು ಮುಸ್ಲಿಂ ಅರ್ಚಕ!