: ಇಂದು ಷಷ್ಠಿ, ಸುಬ್ರಹ್ಮಣ್ಯನಿಗೆ ರಸಬಾಳೆ ಸಮರ್ಪಿಸಿ ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು? ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಸೋಮವಾರ, ಷಷ್ಠಿ ತಿಥಿ, ಅನುರಾಧ ನಕ್ಷತ್ರ.ಈ ದಿನ ಶುಭ ಕಾರ್ಯಗಳಿಗೆ ಸಮಸ್ಯೆಯಿಲ್ಲ. ಇಂದು ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ, ಆತನ ಸನ್ನಿಧಾನದಲ್ಲಿ ರಸಬಾಳೆ ಸಮರ್ಪಿಸಿ ಎಂದು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಫಲವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. 2023: ದಿನಾಂಕ, ಹಿನ್ನೆಲೆ, ಆಚರಣೆಗಳು ಮತ್ತು ಮಹತ್ವ ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಸೋಮವಾರ, ಷಷ್ಠಿ ತಿಥಿ, ಅನುರಾಧ ನಕ್ಷತ್ರ. ಈ ದಿನ ಶುಭ ಕಾರ್ಯಗಳಿಗೆ ಸಮಸ್ಯೆಯಿಲ್ಲ. ಇಂದು ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ, ಆತನ ಸನ್ನಿಧಾನದಲ್ಲಿ ರಸಬಾಳೆ ಸಮರ್ಪಿಸಿ ಎಂದು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಫಲವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. 2023: ದಿನಾಂಕ, ಹಿನ್ನೆಲೆ, ಆಚರಣೆಗಳು ಮತ್ತು ಮಹತ್ವ