: ಇಂದು ನವಮಿ, ದುರ್ಗಾ ಸಪ್ತಶತಿ ಪಾರಾಯಣ ಮಾಡಿಸಿ.. ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು? ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಮಂಗಳವಾರ, ನವಮಿ ತಿಥಿ, ಅನುರಾಧಾ ನಕ್ಷತ್ರ.ಈ ತಿಥಿಯಲ್ಲಿ ಅಮ್ಮನವರ ಉಪಾಸನೆ ಉತ್ತಮವಾಗಿದೆ. ದುರ್ಗಾ ಆರಾಧನೆ, ದುರ್ಗಾ ಅಷ್ಟೋತ್ತರ ಸೇವೆಗಳು ಫಲ ಕೊಡಲಿವೆ ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನು, ದ್ವಾದಶ ರಾಶಿಗಳ ದಿನಭವಿಷ್ಯವನ್ನೂ ತಿಳಿಸಿದ್ದಾರೆ.' 2023: ಪ್ರೇಮಿಗೆ ಈ ದಿನವನ್ನು ವಿಶೇಷವಾಗಿಸಲು ನೀವೇನು ಮಾಡಬಹುದು? ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಮಂಗಳವಾರ, ನವಮಿ ತಿಥಿ, ಅನುರಾಧಾ ನಕ್ಷತ್ರ. ಈ ತಿಥಿಯಲ್ಲಿ ಅಮ್ಮನವರ ಉಪಾಸನೆ ಉತ್ತಮವಾಗಿದೆ. ದುರ್ಗಾ ಆರಾಧನೆ, ದುರ್ಗಾ ಅಷ್ಟೋತ್ತರ ಸೇವೆಗಳು ಫಲ ಕೊಡಲಿವೆ ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನು, ದ್ವಾದಶ ರಾಶಿಗಳ ದಿನಭವಿಷ್ಯವನ್ನೂ ತಿಳಿಸಿದ್ದಾರೆ. ' 2023: ಪ್ರೇಮಿಗೆ ಈ ದಿನವನ್ನು ವಿಶೇಷವಾಗಿಸಲು ನೀವೇನು ಮಾಡಬಹುದು?