: ಈ ದಿನ ಅಮ್ಮನವರ ಸನ್ನಿಧಾನದಲ್ಲಿ ತುಪ್ಪದ ದೀಪವನ್ನು ಹಚ್ಚಿದರೆ ಶುಭ ಫಲ ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು? ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಶುಕ್ರವಾರ, ತ್ರಯೋದಶಿ ತಿಥಿ, ಪುನರ್ವಸು ನಕ್ಷತ್ರ. ಇದು ಶುಭಕಾಲವನ್ನು ಸೂಚಿಸುತ್ತದೆ. ಈ ದಿನ ಅಮ್ಮನವರ ಸನ್ನಿಧಾನಕ್ಕೆ ಹೋಗಿ ತುಪ್ಪದ ದೀಪವನ್ನು ಹಚ್ಚುವುದರಿಂದ ಹಾಗೂ ದೊಣ್ಣೆಯಲ್ಲಿ ತುಪ್ಪವನ್ನು ದಾನ ಮಾಡುವುದರಿಂದ ಅಮ್ಮನವರ ಅನುಗ್ರಹ ಉಂಟಾಗುತ್ತದೆ. ಅಲ್ಲದೇ ಅವರೆ ಧಾನ್ಯವನ್ನು ದಾನ ಮಾಡಿದರೆ ಇನ್ನೂ ಹೆಚ್ಚಿನ ಫಲ ಉಂಟಾಗುತ್ತದೆ. ಜೊತೆಗೆ ಈ ದಿನದ ಮಹತ್ವ ಏನು ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ವೀಕ್ಷಕರ ಸಂದೇಶಗಳಿಗೆ ಸಮಾಧಾನಕರ ಉತ್ತರ, ದ್ವಾದಶ ರಾಶಿಗಳ ದಿನ ಭವಿಷ್ಯವನ್ನೂ ತಿಳಿಸಿದ್ದಾರೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ, ಶುಕ್ರವಾರ, ತ್ರಯೋದಶಿ ತಿಥಿ, ಪುನರ್ವಸು ನಕ್ಷತ್ರ. ಇದು ಶುಭಕಾಲವನ್ನು ಸೂಚಿಸುತ್ತದೆ. ಈ ದಿನ ಅಮ್ಮನವರ ಸನ್ನಿಧಾನಕ್ಕೆ ಹೋಗಿ ತುಪ್ಪದ ದೀಪವನ್ನು ಹಚ್ಚುವುದರಿಂದ ಹಾಗೂ ದೊಣ್ಣೆಯಲ್ಲಿ ತುಪ್ಪವನ್ನು ದಾನ ಮಾಡುವುದರಿಂದ ಅಮ್ಮನವರ ಅನುಗ್ರಹ ಉಂಟಾಗುತ್ತದೆ. ಅಲ್ಲದೇ ಅವರೆ ಧಾನ್ಯವನ್ನು ದಾನ ಮಾಡಿದರೆ ಇನ್ನೂ ಹೆಚ್ಚಿನ ಫಲ ಉಂಟಾಗುತ್ತದೆ. ಜೊತೆಗೆ ಈ ದಿನದ ಮಹತ್ವ ಏನು ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ವೀಕ್ಷಕರ ಸಂದೇಶಗಳಿಗೆ ಸಮಾಧಾನಕರ ಉತ್ತರ, ದ್ವಾದಶ ರಾಶಿಗಳ ದಿನ ಭವಿಷ್ಯವನ್ನೂ ತಿಳಿಸಿದ್ದಾರೆ.