: ಆಶ್ಲೇಷ ನಕ್ಷತ್ರ, ಸುಬ್ರಹ್ಮಣ್ಯನ ಪ್ರಾರ್ಥನೆ ಮಾಡಿ ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು? ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ಮಂಗಳವಾರ, ಪಂಚಮಿ ತಿಥಿ, ಆಶ್ಲೇಷ ನಕ್ಷತ್ರ.ಇಂದು ಸುಬ್ರಹ್ಮಣ್ಯ ಸ್ವಾಮಿಯ ವಾರ. ನಕ್ಷತ್ರ ಕೂಡಾ ಆತನದೇ ಆದ ಆಶ್ಲೇಷ. ಸುಬ್ರಹ್ಮಣ್ಯನ ಆರಾಧನೆ ಮಾಡಬೇಕು. ಈ ದಿನದ ವಿಶೇಷ, ಇದರೊಂದಿಗೆ ವೀಕ್ಷಕರ ಸಂದೇಶಗಳಿಗೆ ಸಮಾಧಾನಕರ ಉತ್ತರ, ದ್ವಾದಶ ರಾಶಿಗಳ ದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ.ಐಷಾರಾಮಿ ವಸ್ತುಗಳಿಗೆ ಹುಚ್ಚಾರಾಗೋ ರಾಶಿಗಳಿವು, ಸದಾ ಅದರದ್ದೇ ಧ್ಯಾನ ಇವರಿಗೆ! ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ಮಂಗಳವಾರ, ಪಂಚಮಿ ತಿಥಿ, ಆಶ್ಲೇಷ ನಕ್ಷತ್ರ. ಇಂದು ಸುಬ್ರಹ್ಮಣ್ಯ ಸ್ವಾಮಿಯ ವಾರ. ನಕ್ಷತ್ರ ಕೂಡಾ ಆತನದೇ ಆದ ಆಶ್ಲೇಷ. ಸುಬ್ರಹ್ಮಣ್ಯನ ಆರಾಧನೆ ಮಾಡಬೇಕು. ಈ ದಿನದ ವಿಶೇಷ, ಇದರೊಂದಿಗೆ ವೀಕ್ಷಕರ ಸಂದೇಶಗಳಿಗೆ ಸಮಾಧಾನಕರ ಉತ್ತರ, ದ್ವಾದಶ ರಾಶಿಗಳ ದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಐಷಾರಾಮಿ ವಸ್ತುಗಳಿಗೆ ಹುಚ್ಚಾರಾಗೋ ರಾಶಿಗಳಿವು, ಸದಾ ಅದರದ್ದೇ ಧ್ಯಾನ ಇವರಿಗೆ!