: ಇಂದು ಕನ್ನಡ ರಾಜ್ಯೋತ್ಸವ, ನಾಡಿನ ಹಿನ್ನೆಲೆ ಅರಿಯೋಣ.. ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಕಾರ್ತೀಕ ಮಾಸ, ಶುಕ್ಲ ಪಕ್ಷ, ಮಂಗಳವಾರ, ಅಷ್ಟಮಿ ತಿಥಿ, ಉತ್ತರಾಷಾಢ/ಶ್ರವಣ ನಕ್ಷತ್ರ. ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಕಾರ್ತೀಕ ಮಾಸ, ಶುಕ್ಲ ಪಕ್ಷ, ಮಂಗಳವಾರ, ಅಷ್ಟಮಿ ತಿಥಿ, ಉತ್ತರಾಷಾಢ/ಶ್ರವಣ ನಕ್ಷತ್ರ.ಇಂದು ಕನ್ನಡ ರಾಜ್ಯೋತ್ಸವ. ಈ ನಾಡಿನ ಹಿರಿಮೆ, ಗರಿಮೆ, ಹಿನ್ನೆಲೆ ಮುಂತಾದವಕ್ಕೆ ಸಂಬಂಧಿಸಿದ ಅಪರೂಪದ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು. ಜೊತೆಗೆ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರವನ್ನೂ, ದ್ವಾದಶ ರಾಶಿಗಳ ಇಂದಿನ ಫಲವನ್ನು ತಿಳಿಯೋಣ.ಸರ್ವರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಕಾರ್ತೀಕ ಮಾಸ, ಶುಕ್ಲ ಪಕ್ಷ, ಮಂಗಳವಾರ, ಅಷ್ಟಮಿ ತಿಥಿ, ಉತ್ತರಾಷಾಢ/ಶ್ರವಣ ನಕ್ಷತ್ರ. ಇಂದು ಕನ್ನಡ ರಾಜ್ಯೋತ್ಸವ. ಈ ನಾಡಿನ ಹಿರಿಮೆ, ಗರಿಮೆ, ಹಿನ್ನೆಲೆ ಮುಂತಾದವಕ್ಕೆ ಸಂಬಂಧಿಸಿದ ಅಪರೂಪದ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು. ಜೊತೆಗೆ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರವನ್ನೂ, ದ್ವಾದಶ ರಾಶಿಗಳ ಇಂದಿನ ಫಲವನ್ನು ತಿಳಿಯೋಣ.ಸರ್ವರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು