ದೇವರನ್ನು ಪೂಜಿಸುವಾಗ ಅನುಸರಿಸಲೇಬೇಕಾದ 15 ನಿಯಮಗಳು.. ಎಲ್ಲರ ಮನೆಯಲ್ಲೂ ಪ್ರತಿ ನಿತ್ಯ ಪೂಜೆ ನಡೆಯುತ್ತದೆ. ಆದರೆ, ಹೀಗೆ ದೇವರನ್ನು ಪೂಜಿಸುವಾಗ ದೇವರ ಕೋಣೆಯಲ್ಲಿ, ಪೂಜೆಯಲ್ಲಿ ಅನುಸರಿಸಬೇಕಾದ 15 ನಿಯಮಗಳ ಬಗ್ಗೆ ನಿಮಗೆ ಗೊತ್ತೇ? ನಾವು ನಂಬಿರುವ ದೇವರು ನಮ್ಮ ಜೀವನದಲ್ಲಿನ ಎಲ್ಲಾ ಅಡೆತಡೆಗಳನ್ನು ನಿವಾರಿಸಿ ಜೀವನದಲ್ಲಿ ಸಂತೋಷ, ಸಂಪತ್ತು ಮತ್ತು ಸಮೃದ್ಧಿಯನ್ನು ಕರುಣಿಸುತ್ತಾನೆ. ಆತ ಮರಣದ ನಂತರ ಮೋಕ್ಷವನ್ನು ಪಡೆಯಲು ಸಹಾಯ ಮಾಡುತ್ತಾನೆ. ಹಿಂದೂ ದೇವರುಗಳನ್ನು ಪೂಜಿಸುವಾಗ ಅನುಸರಿಸಬೇಕಾದ 15 ಸುವರ್ಣ ನಿಯಮಗಳನ್ನು ಇಲ್ಲಿ ನೀಡಲಾಗಿದೆ. ಪೂಜೆಯ ಸಮಯದಲ್ಲಿ ಈ ವಿಷಯ ನೆನಪಿಡಿ: