ಚಾಮುಂಡಿ ಬೆಟ್ಟದಲ್ಲಿ ಮಹಾರಥೋತ್ಸವ: ರಾಜವಂಶಸ್ಥ ಯದುವೀರ್ ಒಡೆಯರ್‌ ಚಾಲನೆ ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ಚಾಮುಂಡಿ ಮಹಾರಥೋತ್ಸವ ನಡೆಯಿತು. ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ಚಾಮುಂಡಿ ಮಹಾರಥೋತ್ಸವ ನಡೆಯಿತು. ನವರಾತ್ರಿ ಮುಗಿದ ಮೊದಲ ಹುಣ್ಣಿಮೆಯಂದು ಈ ಮಹಾರಥೋತ್ಸವ ನಡೆದಿದ್ದು ಇದಕ್ಕೆ ರಾಜವಂಶಸ್ಥ ಯದುವೀರ್ ಒಡೆಯರ್‌ ಚಾಲನೆ ನೀಡಿದರು. ರಥೋತ್ಸವದ ವೈಭವ ಕಣ್ತುಂಬಿಕೊಳ್ಳಿ..ಶ್ರೀ ದುರ್ಗಾ ಪ್ರತ್ಯಂಗಿರಾ ದೇವಿ ಹೋಮಕ್ಕೆ ಮೆಣಸಿನಕಾಯಿ! ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಜನರ ಸಮ್ಮುಖದಲ್ಲಿ ಚಾಮುಂಡಿ ಮಹಾರಥೋತ್ಸವ ನಡೆಯಿತು. ನವರಾತ್ರಿ ಮುಗಿದ ಮೊದಲ ಹುಣ್ಣಿಮೆಯಂದು ಈ ಮಹಾರಥೋತ್ಸವ ನಡೆದಿದ್ದು ಇದಕ್ಕೆ ರಾಜವಂಶಸ್ಥ ಯದುವೀರ್ ಒಡೆಯರ್‌ ಚಾಲನೆ ನೀಡಿದರು. ರಥೋತ್ಸವದ ವೈಭವ ಕಣ್ತುಂಬಿಕೊಳ್ಳಿ.. ಶ್ರೀ ದುರ್ಗಾ ಪ್ರತ್ಯಂಗಿರಾ ದೇವಿ ಹೋಮಕ್ಕೆ ಮೆಣಸಿನಕಾಯಿ!