: ಇಂದು ಏಕಾದಶಿ, ವಿಷ್ಣು ಸಹಸ್ರನಾಮ ಪಠಣ ಮಾಡಿ.. ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ಮಂಗಳವಾರ, ಏಕಾದಶಿ, ಪೂರ್ವಾಶಾಢ ನಕ್ಷತ್ರ ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ಮಂಗಳವಾರ, ಏಕಾದಶಿ, ಪೂರ್ವಾಶಾಢ ನಕ್ಷತ್ರ. ಏಕಾದಶಿ ತಿಥಿಯು ವಿಷ್ಣುವಿಗೆ ಮೀಸಲಾಗಿದೆ. ಇಂದು ಭಗವಂತನ ಯೋಚನೆ, ಸೇವೆಯಲ್ಲಿ ತೊಡಗಿಸಿಕೊಳ್ಳಿ..ದಿನಭವಿಷ್ಯ: ಈ ರಾಶಿಯ ಪತಿ ಪತ್ನಿ ನಡುವೆ ಜಗಳ, ಕಿರಿಕಿರಿಈ ದಿನದ ಮಹತ್ವ, ಓದುಗರ ಸಂದೇಶಗಳಿಗೆ ಉತ್ತರ, ದ್ವಾದಶ ರಾಶಿಗಳ ಇಂದಿನ ಫಲವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿಕೊಟ್ಟಿದ್ದಾರೆ. ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ಮಂಗಳವಾರ, ಏಕಾದಶಿ, ಪೂರ್ವಾಶಾಢ ನಕ್ಷತ್ರ. ಏಕಾದಶಿ ತಿಥಿಯು ವಿಷ್ಣುವಿಗೆ ಮೀಸಲಾಗಿದೆ. ಇಂದು ಭಗವಂತನ ಯೋಚನೆ, ಸೇವೆಯಲ್ಲಿ ತೊಡಗಿಸಿಕೊಳ್ಳಿ.. ದಿನಭವಿಷ್ಯ: ಈ ರಾಶಿಯ ಪತಿ ಪತ್ನಿ ನಡುವೆ ಜಗಳ, ಕಿರಿಕಿರಿಈ ದಿನದ ಮಹತ್ವ, ಓದುಗರ ಸಂದೇಶಗಳಿಗೆ ಉತ್ತರ, ದ್ವಾದಶ ರಾಶಿಗಳ ಇಂದಿನ ಫಲವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿಕೊಟ್ಟಿದ್ದಾರೆ.