: ಈ ರಾಶಿಯವರಿಗೆ ಇಂದು ಶತ್ರುಗಳು ದೂರಾಗುತ್ತಾರೆ..ಸಾಲ ನಿವಾರಣೆಯಾಗಲಿದೆ ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ. ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಮಂಗಳವಾರ, ಏಕಾದಶಿ ತಿಥಿ, ಕೃತ್ತಿಕಾ ನಕ್ಷತ್ರ.ಇಂದು ವಿಷ್ಣು ಸ್ಮರಣೆ ಜೊತೆಗೆ ವಿಶೇಷ ಪೂಜೆಯನ್ನು ಮಾಡಿ. ಮೇಷ ರಾಶಿಯವರಿಗೆ ಇಂದು ಬಂಧು-ಮಿತ್ರರ ಸಹಕಾರ ಇರಲಿದೆ. ಕೃಷಿಕರಿಗೆ ಅನುಕೂಲ. ಹೋಟೆಲ್ ಉದ್ಯಮಿಗಳಿಗೆ ಲಾಭ. ದಾಂಪತ್ಯದಲ್ಲಿ ಮನಸ್ತಾಪ. ಲಕ್ಷ್ಮೀನಾರಾಯಣರ ಪ್ರಾರ್ಥನೆ ಮಾಡಿ. ವೃಷಭ ರಾಶಿಯವರು ಆಪ್ತರಿಗಾಗಿ ಹಣವ್ಯಯ ಮಾಡಲಿದ್ದಾರೆ. ಅತಿಯಾದ ಹೂಡಿಕೆ. ಹಿರಿಯರ ಸಲಹೆ ಪಡೆಯಿರಿ. ವೃತ್ತಿಯಲ್ಲಿ ಅನುಕೂಲ. ಸಾಲಬಾಧೆ. ನರಸಿಂಹ ಪ್ರಾರ್ಥನೆ ಮಾಡಿ.ಇದನ್ನೂ ವೀಕ್ಷಿಸಿ: : ಹಿಂದೂ, ಹಿಂಸೆ.. ಲೋಕಸಭೆಯಲ್ಲಿ ರಾಹುಲ್ ಗಾಂಧಿ ಫಸ್ಟ್​ಡೇ ಪವರ್ ಷೋ! ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಮಂಗಳವಾರ, ಏಕಾದಶಿ ತಿಥಿ, ಕೃತ್ತಿಕಾ ನಕ್ಷತ್ರ. ಇಂದು ವಿಷ್ಣು ಸ್ಮರಣೆ ಜೊತೆಗೆ ವಿಶೇಷ ಪೂಜೆಯನ್ನು ಮಾಡಿ. ಮೇಷ ರಾಶಿಯವರಿಗೆ ಇಂದು ಬಂಧು-ಮಿತ್ರರ ಸಹಕಾರ ಇರಲಿದೆ. ಕೃಷಿಕರಿಗೆ ಅನುಕೂಲ. ಹೋಟೆಲ್ ಉದ್ಯಮಿಗಳಿಗೆ ಲಾಭ. ದಾಂಪತ್ಯದಲ್ಲಿ ಮನಸ್ತಾಪ. ಲಕ್ಷ್ಮೀನಾರಾಯಣರ ಪ್ರಾರ್ಥನೆ ಮಾಡಿ. ವೃಷಭ ರಾಶಿಯವರು ಆಪ್ತರಿಗಾಗಿ ಹಣವ್ಯಯ ಮಾಡಲಿದ್ದಾರೆ. ಅತಿಯಾದ ಹೂಡಿಕೆ. ಹಿರಿಯರ ಸಲಹೆ ಪಡೆಯಿರಿ. ವೃತ್ತಿಯಲ್ಲಿ ಅನುಕೂಲ. ಸಾಲಬಾಧೆ. ನರಸಿಂಹ ಪ್ರಾರ್ಥನೆ ಮಾಡಿ. ಇದನ್ನೂ ವೀಕ್ಷಿಸಿ: : ಹಿಂದೂ, ಹಿಂಸೆ.. ಲೋಕಸಭೆಯಲ್ಲಿ ರಾಹುಲ್ ಗಾಂಧಿ ಫಸ್ಟ್​ಡೇ ಪವರ್ ಷೋ!