310 ಕೋಟಿ ಆದಾಯ ಬಂದರೂ ಅಯ್ಯಪ್ಪನ ಸನ್ನಿಧಿ ಅವ್ಯವಸ್ಥೆ ಆಗರ: ಶಬರಿಮಲೆಯಲ್ಲಿ ನೂಕುನುಗ್ಗಲು, ಪ್ರತಿಭಟನೆ ಶಬರಿಮಲೆಯಲ್ಲಿ ಬಾಲಕಿಯೊಬ್ಬಳು ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾಳೆ. ಅಲ್ಲದೇ ಇದು ಅವ್ಯವಸ್ಥೆಯ ಆಗರವಾಗಿದೆ. ಕೇರಳ ಸರ್ಕಾರಕ್ಕೆ ಶಬರಿಮಲೆಯಿಂದ () ಸುಮಾರು 310 ಕೋಟಿ ರೂಪಾಯಿ ಆದಾಯ ಬರುತ್ತದೆ. ಆದರೂ ಕೂಡ ಅಲ್ಲಿ ಯಾವುದೇ ಮೂಲ ಸೌಕರ್ಯಗಳು( ) ಮಾತ್ರ ಇಲ್ಲ. ಅಭಿವೃದ್ಧಿ ಶೂನ್ಯವಾಗಿದ್ದು, ರಸ್ತೆ, ಬಸ್‌, ಶೌಚಾಲಯ ವ್ಯವಸ್ಥೆಯಂತೂ ಇಲ್ವೇ ಇಲ್ಲ. ಇದಕ್ಕೆ ಅಯ್ಯಪ್ಪ ಸ್ವಾಮಿ ಭಕ್ತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. 18 ಗಂಟೆ ಕಾದರೂ ಅಯ್ಯಪ್ಪ ಸ್ವಾಮಿ( ) ದರ್ಶನ ಮಾತ್ರ ಭಕ್ತರಿಗೆ ಸಿಗುತ್ತಿಲ್ಲ. ಅಲ್ಲದೇ ಕುಡಿಯಲು ನೀರಿಲ್ಲದೇ, ಉಳಿದುಕೊಳ್ಳಲು ನೆರಳಿಲ್ಲದೇ ಅಲ್ಲಿ ಭಕ್ತರು ಪರದಾಡುತ್ತಿದ್ದಾರೆ. ಸುಮಾರು 8 ಕಿ.ಲೋ ಮೀಟರ್‌ ವರೆಗೆ ಕ್ಯೂನಲ್ಲಿ ಭಕ್ತರು ನಿಂತಿದ್ದಾರೆ. ಭಕ್ತರ ನಿರ್ವಹಣೆ, ಭಕ್ತರ ವಾಹನಗಳ ನಿರ್ವಹಣೆಯಲ್ಲಿ ಟ್ರಾವಂಕೂರು ದೇವಸ್ಥಾನ ಮಂಡಳಿ( ) ಮತ್ತು ಪೊಲೀಸರು ಪೂರ್ಣ ವಿಫಲರಾಗಿದ್ದಾರೆ. ಇದರ ಪರಿಣಾಮ ಭಕ್ತರು ಕೇರಳ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಇದನ್ನೂ ವೀಕ್ಷಿಸಿ: : ಮಿಥುನ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಅನುಕೂಲ.. ಈಶ್ವರನ ಪ್ರಾರ್ಥನೆ ಮಾಡಿ ಕೇರಳ ಸರ್ಕಾರಕ್ಕೆ ಶಬರಿಮಲೆಯಿಂದ () ಸುಮಾರು 310 ಕೋಟಿ ರೂಪಾಯಿ ಆದಾಯ ಬರುತ್ತದೆ. ಆದರೂ ಕೂಡ ಅಲ್ಲಿ ಯಾವುದೇ ಮೂಲ ಸೌಕರ್ಯಗಳು( ) ಮಾತ್ರ ಇಲ್ಲ. ಅಭಿವೃದ್ಧಿ ಶೂನ್ಯವಾಗಿದ್ದು, ರಸ್ತೆ, ಬಸ್‌, ಶೌಚಾಲಯ ವ್ಯವಸ್ಥೆಯಂತೂ ಇಲ್ವೇ ಇಲ್ಲ. ಇದಕ್ಕೆ ಅಯ್ಯಪ್ಪ ಸ್ವಾಮಿ ಭಕ್ತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. 18 ಗಂಟೆ ಕಾದರೂ ಅಯ್ಯಪ್ಪ ಸ್ವಾಮಿ( ) ದರ್ಶನ ಮಾತ್ರ ಭಕ್ತರಿಗೆ ಸಿಗುತ್ತಿಲ್ಲ. ಅಲ್ಲದೇ ಕುಡಿಯಲು ನೀರಿಲ್ಲದೇ, ಉಳಿದುಕೊಳ್ಳಲು ನೆರಳಿಲ್ಲದೇ ಅಲ್ಲಿ ಭಕ್ತರು ಪರದಾಡುತ್ತಿದ್ದಾರೆ. ಸುಮಾರು 8 ಕಿ.ಲೋ ಮೀಟರ್‌ ವರೆಗೆ ಕ್ಯೂನಲ್ಲಿ ಭಕ್ತರು ನಿಂತಿದ್ದಾರೆ. ಭಕ್ತರ ನಿರ್ವಹಣೆ, ಭಕ್ತರ ವಾಹನಗಳ ನಿರ್ವಹಣೆಯಲ್ಲಿ ಟ್ರಾವಂಕೂರು ದೇವಸ್ಥಾನ ಮಂಡಳಿ( ) ಮತ್ತು ಪೊಲೀಸರು ಪೂರ್ಣ ವಿಫಲರಾಗಿದ್ದಾರೆ. ಇದರ ಪರಿಣಾಮ ಭಕ್ತರು ಕೇರಳ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ವೀಕ್ಷಿಸಿ: : ಮಿಥುನ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಅನುಕೂಲ.. ಈಶ್ವರನ ಪ್ರಾರ್ಥನೆ ಮಾಡಿ