ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ದಾಖಲೆ ಬರೆದ ಡ್ರಿಂಕ್ & ಡ್ರೈವ್ ಕೇಸ್! ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲಂತೂ ಪಾರ್ಟಿ ಸೆಲೆಬ್ರೇಷನ್ ಜೋರಾಗಿತ್ತು. ಪಾರ್ಟಿಯಲ್ಲಿ ಎಣ್ಣೆ ಹೊಡೆದು ವಾಹನ ಚಲಾಯಿಸಿದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು(ಜ.01): ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲಂತೂ ಪಾರ್ಟಿ ಸೆಲೆಬ್ರೇಷನ್ ಜೋರಾಗಿತ್ತು. ಪಾರ್ಟಿಯಲ್ಲಿ ಎಣ್ಣೆ ಹೊಡೆದು ವಾಹನ ಚಲಾಯಿಸಿದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.ನಿದ್ದೆಗಣ್ಣಿನಲ್ಲಿ ಚಾಲನೆ; ಅಮಾನತ್ತಾದ ಓಲಾ ಚಾಲಕನ ಕಣ್ಣೀರು!ಡಿಸೆಂಬರ್ 31ರ ರಾತ್ರಿ ಗರಿಷ್ಠ ಡ್ರಿಂಕ್ & ಡ್ರೈವ್ ಪ್ರಕರಣ ದಾಖಲಾಗಿದೆ. ಒಂದೇ ದಿನ ಇಷ್ಟು ಕೇಸ್ ದಾಖಲಾಗಿದ್ದು ಇದೇ ಮೊದಲು. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ ನೋಡಿಜನವರಿ 1 ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ ಬೆಂಗಳೂರು(ಜ.01): ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲಂತೂ ಪಾರ್ಟಿ ಸೆಲೆಬ್ರೇಷನ್ ಜೋರಾಗಿತ್ತು. ಪಾರ್ಟಿಯಲ್ಲಿ ಎಣ್ಣೆ ಹೊಡೆದು ವಾಹನ ಚಲಾಯಿಸಿದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಿದ್ದೆಗಣ್ಣಿನಲ್ಲಿ ಚಾಲನೆ; ಅಮಾನತ್ತಾದ ಓಲಾ ಚಾಲಕನ ಕಣ್ಣೀರು! ಡಿಸೆಂಬರ್ 31ರ ರಾತ್ರಿ ಗರಿಷ್ಠ ಡ್ರಿಂಕ್ & ಡ್ರೈವ್ ಪ್ರಕರಣ ದಾಖಲಾಗಿದೆ. ಒಂದೇ ದಿನ ಇಷ್ಟು ಕೇಸ್ ದಾಖಲಾಗಿದ್ದು ಇದೇ ಮೊದಲು. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ ನೋಡಿ ಜನವರಿ 1 ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ