ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಬಿಡುಗಡೆ! ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಬಿಡುಗಡೆಯಾಗಿದೆ. ನೂತನ ಬೈಕ್ ತಂತ್ರಜ್ಞಾನ ಹೊಂದಿದೆ. ಈ ಬೈಕ್ ವಿಶೇಷತೆ ಏನು? ಇದರ ಬೆಲೆ ಎಷ್ಟು? ಇಲ್ಲಿದೆ ಹೆಚ್ಚಿನ ಮಾಹಿತಿ. ಚೆನ್ನೈ(ಫೆ.27):ರಾಯಲ್ ಎನ್‌ಫೀಲ್ಡ್ 350 ಬೈಕ್ ಇದೀಗ ತಂತ್ರಜ್ಞಾನದೊಂದಿಗೆ ಬಿಡುಗಡೆಯಾಗಿದೆ. ಈ ಮೂಲಕ ಅವಧಿಗೂ ಮುನ್ನ ಕೇಂದ್ರ ಸರ್ಕಾರದ ನಿಯಮ ಪಾಲಿಸಿದೆ. ನೂತನ ರಾಯಲ್ ಎನ್‌ಫೀಲ್ಡ್ ಬೈಕ್ ತಂತ್ರಜ್ಞಾನದೊಂದಿಗೆ ಈಗಾಲೇ ಬಿಡುಗಡೆಯಾಗಿದೆ. ಆದರೆ ಕ್ಲಾಸಿಕ್ 350 ಬೈಕ್ ಇದೀಗ ತಂತ್ರಜ್ಞಾನ ಅಳವಡಿಸಿಕೊಂಡಿದೆ. ಇದನ್ನೂ ಓದಿ:ಭಾರತದ ಮಿಲಿಟರಿ ಶಕ್ತಿಯಲ್ಲಿದೆ 4 ಅತ್ಯಾಧುನಿಕ ವಾಹನ! ನೂತನ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಬೆಲೆ 1.53 ಲಕ್ಷ ರೂಪಾಯಿ(ಎಕ್ಸ್ ಶೋ ರೂಂ). ಇಲ್ಲದ ಹಳೇ ಕ್ಲಾಸಿಕ್ 350 ಬೈಕ್‌ಗಿಂತ ನೂತನ ಬೈಕ್ ಬೆಲೆ 5800 ರೂ. ಹೆಚ್ಚಾಗಿದೆ. ಡ್ಯುಯೆಲ್ ಚಾನೆಲ್ ಬ್ರೇಕ್ ಅಳವಡಿಸಲಾಗಿದೆ. ಈ ಹಿಂದೆ ಬಿಡುಗಡೆಯಾದ ಕ್ಲಾಸಿಕ್ 350 ಸಿಗ್ನಲ್ಸ್ ಬೈಕ್‌ಗಳಲ್ಲೇ ಇದೇ ತಂತ್ರಜ್ಞಾನ ಅಳವಡಿಸಲಾಗಿದೆ. ಇದನ್ನೂ ಓದಿ:ವಿರಾಟ್ ಕೊಹ್ಲಿ ನೆಚ್ಚಿನ ಆಡಿ ಕಾರಿನ ಈಗಿನ ಪರಿಸ್ಥಿತಿ ಶೋಚನೀಯ- ಕಾರಣವೇನು? ಹೊರತು ಪಡಿಸಿದರೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ. 346 ,ಸಿಂಗಲ್ ಸಿಲಿಂಡರ್,ಏರ್ ಕೂಲ್‌ಡ್ ಎಂಜಿನ್ 19.8 ಪವರ್ ಹಾಗೂ 28 ಪೀಕ್ ಟಾರ್ಕ್ ಉತ್ಪಾದಿಸಲಿದೆ. ಕ್ಲಾಸಿಕ್ ಬೆನ್ನಲ್ಲೇ ಇದೀಗ ಬುಲೆಟ್ ಕೂಡ ತಂತ್ರಜ್ಞಾದೊಂದಿಗೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.